ಐಪಿಎಲ್ 2021: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 9 ವಿಕೆಟ್ ಜಯ ಐಪಿಎಲ್ 2021 ನ 14ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 9 ವಿಕೆಟ್ ಗಳ ಜಯ ದಾಖಲಿಸಿದೆ. ಚೆನ್ನೈ: ಐಪಿಎಲ್ 2021 ನ 14ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 9 ವಿಕೆಟ್ ಗಳ ಜಯ ದಾಖಲಿಸಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಪಂಜಾಬ್ ನಿಗದಿತ 20 ಓವರ್ ಗಳಲ್ಲಿ ತನ್ನೆಲಾ ವಿಕೆಟ್ ಕಳೆದುಕೊಂಡು 120 ರನ್ ಸಾಧಾರಣ ಮೊತ್ತ ಕಲೆ ಹಾಕಿತ್ತು.ಜಾನಿ ಬೆಸ್ಟ್ರೋ (63), ಡೇವಿಡ್ ವಾರ್ನರ್ (37) ಅವರುಗಳ ನೆರವಿನಿಂದ ಹೈದರಾಬಾದ್ 18.4 ಓವರ್ ಗಳಲ್ಲಿ ಗುರಿ ತಲುಪಿ ಜಯದ ನಗು ಬೀರಿತು.' 14 @ 9 # 2021. - ://./gUuead0Gbx # ../d91pWM2OHRಪಂಜಾಬ್ ಪರ ಅಲೆನ್ ಒಂದು ವಿಕೆಟ್ ಪಡೆದರು.