ಮುಂಬರುವ ಟಿ-20 ವಿಶ್ವಕಪ್‌ಗೆ ನೇರ ಅರ್ಹತೆ ಪಡೆದ 8 ತಂಡಗಳ ಲಿಸ್ಟ್ ಅಂತಿಮ! ಅಬುಧಾಬಿಯಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್‌ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿತು. ಈ ಸೋಲಿನೊಂದಿಗೆ ಕೆರಿಬಿಯನ್ ತಂಡ ಮುಂದಿನ ವರ್ಷದ ಟಿ20 ವಿಶ್ವಕಪ್‌ನ ಸೂಪರ್-12 ಹಂತಕ್ಕೆ ನೇರವಾಗಿ ಅರ್ಹತೆ ಪಡೆಯುವಲ್ಲಿ ವಿಫಲವಾಯಿತು. ಅಬುಧಾಬಿ: ವೆಸ್ಟ್ ಇಂಡೀಸ್ ಸೆಮಿಫೈನಲ್ ರೇಸ್ ನಿಂದ ಔಟ್ ಆಗಿದೆ. ಅಬುಧಾಬಿಯಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್‌ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿತು. ಇದನ್ನೂ ಓದಿ: ಟಿ-20 ವಿಶ್ವಕಪ್: ನ್ಯೂಜಿಲೆಂಡ್ ಗೆ ಎಚ್ಚರಿಕೆ ಕೊಟ್ಟ ಶೋಯೆಬ್ ಅಖ್ತರ್!ಈ ಸೋಲಿನೊಂದಿಗೆ ಕೆರಿಬಿಯನ್ ತಂಡ ಮುಂದಿನ ವರ್ಷದ ಟಿ20 ವಿಶ್ವಕಪ್‌ನ ಸೂಪರ್-12 ಹಂತಕ್ಕೆ ನೇರವಾಗಿ ಅರ್ಹತೆ ಪಡೆಯುವಲ್ಲಿ ವಿಫಲವಾಯಿತು. ಸೂಪರ್-12ರಲ್ಲಿ ನೇರ ಟಿಕೆಟ್ ಪಡೆದ ತಂಡಗಳ ಪಟ್ಟಿಯಲ್ಲಿ ಆಸ್ಟ್ರೇಲಿಯ, ಇಂಗ್ಲೆಂಡ್, ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ.ಇದನ್ನೂ ಓದಿ: ವಿರಾಟ್ ಕೊಹ್ಲಿ ಮೇಲೆ "ಕೇಕ್" ಅಟ್ಯಾಕ್, ವಿಡಿಯೋ ವೈರಲ್!ಈ ಬಾರಿಯ ಟಿ-20 ವಿಶ್ವಕಪ್ ರೋಚಕ ತಿರುವುಗಳೊಂದಿಗೆ ಅಂತಿಮ ಘಟ್ಟದ ಹೊಸ್ತಿಲಿಗೆ ಬಂದು ನಿಂತಿದೆ. ಗ್ರೂಪ್ 1ರಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ಸೆಮಿಪೈನಲ್ ನಲ್ಲಿ ಆಡುವ ಎರಡು ತಂಡಗಳಾಗಿವೆ. ಇದನ್ನೂ ಓದಿ: ಗಂಟು-ಮೂಟೆ ಕಟ್ಕೊಂಡು ಮನೆಗೆ ಹೋಗ್ತಿವಿ: ರವೀಂದ್ರ ಜಡೇಜಾ ಉತ್ತರ!ಅದರಂತೆ ಗ್ರೂಪ್ 2ರಿಂದ ಈಗಾಗಲೇ ಪಾಕಿಸ್ತಾನ ತನ್ನ ಸೆಮಿಫೈನಲ್ ಸ್ಥಾನ ಖಚಿತಪಡಿಸಿಕೊಂಡಿದೆ. ಆದರೆ, ಇನ್ನೊಂದು ಟೀಮ್ ಯಾವುದು ಅನ್ನೋದು ಇಂದು ನಿರ್ಧಾರವಾಗುವ ಸಾಧ್ಯತೆ ಇದೆ.ಇದನ್ನೂ ಓದಿ: ಜನಾಂಗೀಯ ನಿಂದನೆ ಆರೋಪ: ಬಿಬಿಸಿ ಶೋನಿಂದ ಮೈಕೆಲ್ ವಾನ್ ಗೆ ಗೇಟ್ ಪಾಸ್ ಹೆಸರಾಂತ ಕ್ರಿಕೆಟ್ ತರಬೇತುದಾರ ತಾರಕ್ ಸಿನ್ಹಾ ನಿಧನ: ಪಂತ್, ಸೆಹ್ವಾಗ್ ಸೇರಿ ಅನೇಕ ಗಣ್ಯರಿಂದ ಸಂತಾಪಟಿ-20 ವಿಶ್ವಕಪ್ : ಇಂದು ಆಫ್ಘನ್ / ಕಿವೀಸ್ ಪಂದ್ಯ- ಭಾರತದ ಭವಿಷ್ಯ ನಿರ್ಧಾರಟಿ-20 ವಿಶ್ವಕಪ್: ಭಾರತದ ಮುಂದಿರುವ ಲೆಕ್ಕಾಚಾರ; ನೆಟ್ ರನ್ ರೇಟ್ ಗುಂಗಿನಲ್ಲಿ ಕೊಹ್ಲಿ ಪಡೆ!ಏನು ಮಾಡಬೇಕಿತ್ತೋ ಅದನ್ನು ಮಾಡಿದ್ದೇವೆ.. ಇನ್ನೇನಿದ್ದರೂ ನವೆಂಬರ್ 7ರ ಪಂದ್ಯದ ಮೇಲೆ ಗಮನ: ವಿರಾಟ್ ಕೊಹ್ಲಿ8ನೇ ಬಾರಿಗೆ 100ಕ್ಕಿಂತ ಕಡಿಮೆ ರನ್ ಗೆ ಆಲೌಟ್; ಟಿ20 ವಿಶ್ವಕಪ್ ಇತಿಹಾಸದಲ್ಲಿ 2ನೇ ನಿದರ್ಶನ