2023: ಫೈನಲ್ ಪ್ರವೇಶಿಸಿದ ಭಾರತಕ್ಕೆ ಅಭಿನಂದನೆಗಳ ಮಹಾಪೂರ, ಪ್ರಧಾನಿ ಮೋದಿ, ರಾಹುಲ್ ಹೇಳಿದ್ದೇನು? 2023ರ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ ಫೈನಲ್ ಪ್ರವೇಶಿಸಿದ್ದು ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ನವದೆಹಲಿ: 2023ರ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ ಫೈನಲ್ ಪ್ರವೇಶಿಸಿದ್ದು ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ. ಫೈನಲ್ ಪ್ರವೇಶಿರುವ ಭಾರತ ತಂಡಕ್ಕೆ ನಮ್ಮ ವಿಶೇಷ ಧನ್ಯವಾದಗಳು. ಅದರಲ್ಲೂ ಸೆಮಿಫೈನಲ್ ಪಂದ್ಯದಲ್ಲಿ ವೈಯಕ್ತಿಕ ಪ್ರದರ್ಶನ ನೀಡಿರುವ ವೇಗಿ ಮೊಹಮ್ಮದ್ ಶಮಿ, ವಿರಾಟ್ ಕೊಹ್ಲಿ ಹಾಗೂ ಶ್ರೇಯರ್ ಅಯ್ಯರ್ ಗೆ ಧನ್ಯವಾದಗಳು. ನಿಮ್ಮ ಈ ಪ್ರದರ್ಶನ ಮುಂದಿನ ಕ್ರಿಕೆಟ್ ಪ್ರೇಮಿಗಳಿಗೆ ಪ್ರೇರಣೆಯಾಗಲಿದೆ ಎಂದು ಬರೆದಿದ್ದಾರೆ.’ . @MdShami11 . !ಟೀಂ ಇಂಡಿಯಾ ಅದ್ಬುತ ಪ್ರದರ್ಶನ ನೀಡಿದೆ. ಆಟದ ಉದ್ದಕ್ಕೂ ತಂಡದ ಪ್ರದರ್ಶನ ಮತ್ತು ಕೌಶಲ್ಯ ಅತ್ಯುತ್ತಮವಾಗಿತ್ತು. ವಿರಾಟ್ ಕೊಹ್ಲಿಯ ಅದ್ಭುತ ಸಾಧನೆಗೆ ಅಭಿನಂದನೆಗಳು. ಹುಡುಗರೇ ವಿಶ್ವಕಪ್ ಅನ್ನು ಗೆದ್ದ ತನ್ನಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. , ! . , . ! # ../2wyWxKCbDxಟೀಂ ಇಂಡಿಯಾಗೆ ಇನ್ನಿತರ ಗಣ್ಯರಿಂದ ಬಂದ ಅಭಿನಂದನೆಗಳುऐतिहासिक विजय... न्यूजीलैंड पर भारत की 'विराट' विजय की सभी देशवासियों को हार्दिक बधाई! इस शानदार जीत से त्योहारों की बेला को और अधिक उल्लासपूर्ण बनाने वाली भारतीय क्रिकेट टीम के हर खिलाड़ी का हृदयतल से अभिनंदन! फाइनल के लिए शुभकामनाएं! जय हिंदWhat -!!!!!! . # ../, ! 2023 ! , ' . , ' ! , –… ../EuHG3bzRwh