ಟಿ20 ವಿಶ್ವಕಪ್: ಭಾರತದ ವಿರುದ್ಧದ ಪಂದ್ಯಕ್ಕೆ ಪಾಕಿಸ್ತಾನ ತಂಡ ಪ್ರಕಟ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಹೈ ವೋಲ್ಟೇಜ್ ಪಂದ್ಯ ಎಂದೇ ಹೇಳಲಾಗುತ್ತಿರುವ ಭಾರತ-ಪಾಕಿಸ್ತಾನ ಪಂದ್ಯಕ್ಕೆ ಪಾಕ್ ತಂಡವನ್ನು ಘೋಷಣೆ ಮಾಡಲಾಗಿದೆ. ದುಬೈ: ಟಿ20 ವಿಶ್ವಕಪ್ ಟೂರ್ನಿಯ ಮೊದಲ ಹೈ ವೋಲ್ಟೇಜ್ ಪಂದ್ಯ ಎಂದೇ ಹೇಳಲಾಗುತ್ತಿರುವ ಭಾರತ-ಪಾಕಿಸ್ತಾನ ಪಂದ್ಯಕ್ಕೆ ಪಾಕ್ ತಂಡವನ್ನು ಘೋಷಣೆ ಮಾಡಲಾಗಿದೆ. T20 : , , , , , , , , , , , ../NWzr5XqMBlಪಂದ್ಯ ಆರಂಭಕ್ಕೆ ಇನ್ನು ಕೇವಲ 24 ಗಂಟೆಗಳ ಅವಧಿ ಇರುವಂತೆಯೇ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆಡುವ 11ರ ಬಳಗವನ್ನು ಪ್ರಕಟಿಸಿದೆ. ನಾಳಿನ ಭಾರತದ ವಿರುದ್ಧದ ಪಂದ್ಯಕ್ಕಾಗಿ ಬಾಬರ್ ಅಜಮ್ ನೇತೃತ್ವದ ಪಾಕ್ ತಂಡವನ್ನು ಪ್ರಕಟಿಸಲಾಗಿದೆ. T20 ://./jNJ0nfEIOg# | #T20WorldCupತಂಡ ಇಂತಿದೆ: ಬಾಬರ್ ಅಜಮ್, ಮಹಮದ್ ರಿಜ್ವಾನ್, ಫಖರ್ ಜಮಾನ್, ಮಹಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಮ್, ಶಾದಾಬ್ ಖಾನ್, ಹಸನ್, ಶಾಹೀನ್, ಹಾರಿಸ್ ರಾವಫ್, ಹೈದರ್ ಅಲಿ