ಟಿ20 ವಿಶ್ವಕಪ್: 10 ವಿಕೆಟ್ ಗಳ ಅಂತರದಲ್ಲಿ ಸೋತು ಹೀನಾಯ ದಾಖಲೆ ಬರೆದ ಭಾರತ ಐಸಿಸಿ ವಿಶ್ವಕಪ್ ಟೂರ್ನಿಯ ಮೊದಲ ಹೈವೋಲ್ಟೇಜ್ ಪಂದ್ಯ ಎಂದೇ ಕರೆಯಲಾಗುತ್ತಿದ್ದ ಭಾರತ-ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳ ಅಂತರದ ಹೀನಾಯ ಸೋಲುಕಂಡಿದ್ದು, ಆ ಮೂಲಕ ಹೀನಾಯ ದಾಖಲೆಯೊಂದಕ್ಕೆ ಸಾಕ್ಷಿಯಾಗಿದೆ. ದುಬೈ: ಐಸಿಸಿ ವಿಶ್ವಕಪ್ ಟೂರ್ನಿಯ ಮೊದಲ ಹೈವೋಲ್ಟೇಜ್ ಪಂದ್ಯ ಎಂದೇ ಕರೆಯಲಾಗುತ್ತಿದ್ದ ಭಾರತ-ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳ ಅಂತರದ ಹೀನಾಯ ಸೋಲುಕಂಡಿದ್ದು, ಆ ಮೂಲಕ ಹೀನಾಯ ದಾಖಲೆಯೊಂದಕ್ಕೆ ಸಾಕ್ಷಿಯಾಗಿದೆ.ಇದನ್ನೂ ಓದಿ: ಪಾಕಿಸ್ತಾನದ ವಿರುದ್ಧ ಭಾರತದ ಸೋಲಿಗೆ ಕಾರಣವಾದ ಟಾಪ್ 6 ಅಂಶಗಳುಟಿ20 ವಿಶ್ವಕಪ್ ಇತಿಹಾಸದಲ್ಲಿಯೇ ಭಾರತ ತಂಡ ಮೊದಲ ಬಾರಿಗೆ ಪಾಕಿಸ್ತಾನದ ವಿರುದ್ಧ ಸೋತಿದ್ದು, ಅಂತೆಯೇ ಟಿ20 ವಿಶ್ವಕಪ್ ಇತಿಹಾಸದಲ್ಲಿಯೇ ಮೊದಲ ಬಾರಿಗೆ ತಂಡವೊಂದರ ವಿರುದ್ಧ 10 ವಿಕೆಟ್ ಅಂತರದಲ್ಲಿ ಹೀನಾಯ ಸೋಲು ಕಂಡಂತಾಗಿದೆ.ಈ ಹಿಂದೆ ಭಾರತ ತಂಡ 2012ರಲ್ಲಿ ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಟೂರ್ನಿಯಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 9 ವಿಕೆಟ್ ಗಳ ಅಂತರದಲ್ಲಿ ಸೋತಿತ್ತು. ಇದು ಈ ವರೆಗಿನ ಭಾರತ ತಂಡದ ಹೀನಾಯ ದಾಖಲೆಯಾಗಿತ್ತು.ಟಿ20 ವಿಶ್ವಕಪ್: ಪಾಕ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತಕ್ಕೆ ಮರ್ಮಾಘಾತ, ಹಾರ್ದಿಕ್ ಪಾಂಡ್ಯಗೆ ಗಾಯ, ಆಸ್ಪತ್ರೆಗೆ ರವಾನೆದಾಖಲೆ ಬರೆದ ಬಾಬರ್ ಅಜಂ, ರಿಜ್ವಾನ್ ಜೋಡಿ: ಪಾಕ್ ಪರ ವಿಶ್ವ ದಾಖಲೆ ನಿರ್ಮಾಣಪಾಕಿಸ್ತಾನದ ವಿರುದ್ಧ ಭಾರತದ ಸೋಲಿಗೆ ಕಾರಣವಾದ ಟಾಪ್ 6 ಅಂಶಗಳುಅಂಪೈರ್ ನಿದ್ದೆ ಮಾಡ್ತಿದ್ದನಾ..?: ಕೆಎಲ್ ರಾಹುಲ್ ನಾಟ್ ಔಟ್ ಎಂದ ಅಭಿಮಾನಿಗಳು. ಕಾರಣ ಏನು ಗೊತ್ತಾ?ಕಳಚಿತು ಅಜೇಯ ಕೊಂಡಿ: ಪಾಕಿಸ್ತಾನದ ಸರ್ವಾಂಗೀಣ ಹೋರಾಟಕ್ಕೆ ತಲೆಬಾಗಿದ ಭಾರತ, ಪಾಕ್ ಗೆ ಐತಿಹಾಸಿಕ ಜಯಪಾಕಿಸ್ತಾನಕ್ಕೆ ಐತಿಹಾಸಿಕ ಜಯ; ವಿಶ್ವಕಪ್ ನಲ್ಲಿ ಮೊದಲ ಗೆಲುವು, 10 ವಿಕೆಟ್ ಗಳಿಂದ ಭಾರತವನ್ನು ಮಣಿಸಿದ ಮೊದಲ ತಂಡ