ಐಪಿಎಲ್ ಇತಿಹಾಸದಲ್ಲೇ ಅತೀ ದೊಡ್ಡ ಹೀನಾಯ ಸೋಲು ದಾಖಲಿಸಿದ ರಾಜಸ್ಥಾನ ರಾಯಲ್ಸ್ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ ಆರ್ ಸಿಬಿ ವಿರುದ್ಧ ಹೀನಾಯ ಸೋಲು ದಾಖಲಿಸಿದ್ದು, ಆ ಮೂಲಕ ಐಪಿಎಲ್ ಇತಿಹಾಸದ ಕಳಪೆ ದಾಖಲೆ ನಿರ್ಮಿಸಿದೆ. ಜೈಪುರ: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ ಆರ್ ಸಿಬಿ ವಿರುದ್ಧ ಹೀನಾಯ ಸೋಲು ದಾಖಲಿಸಿದ್ದು, ಆ ಮೂಲಕ ಐಪಿಎಲ್ ಇತಿಹಾಸದ ಕಳಪೆ ದಾಖಲೆ ನಿರ್ಮಿಸಿದೆ.ಜೈಪುರದಲ್ಲಿ ಇಂದು ನಡೆದ ಆರ್ಸಿಬಿ ತಂಡದ ಘಾತಕ ಬೌಲಿಂಗ್ ದಾಳಿಗೆ ತತ್ತರಿಸಿ ಹೋದ ರಾಜಸ್ತಾನ ರಾಯಲ್ಸ್ ತಂಡ ಕೇವಲ 59ರನ್ ಗಳಿಗೆ ಸರ್ವ ಸರ್ವಪತನ ಕಂಡಿದ್ದು, ರಾಜಸ್ಥಾನ ರಾಯಲ್ಸ್ ತಂಡ 112 ರನ್ ಗಳ ಅತ್ಯಂತ ಹೀನಾಯ ಸೋಲು ಕಂಡಿದೆ. ಇದನ್ನೂ ಓದಿ: 2023: ರಾಜಸ್ಥಾನ ರಾಯಲ್ಸ್ ವಿರುದ್ಧ ಗೆ 112 ರನ್ ಗಳ ಭರ್ಜರಿ ಗೆಲುವು, ಅಂಕಪಟ್ಟಿಯಲ್ಲಿ ಬಡ್ತಿ!ಜೈಪುರದ ಮಾನ್ಸಿಂಗ್ ಸವಾಯ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾನುವಾರ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ರಾಯಲ್ ಚಾಜೆಂಜರ್ಸ್ ಬೆಂಗಳೂರು ತಂಡ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 171 ರನ್ ಬಾರಿಸಿತು. ಗುರಿ ಬೆನ್ನಟ್ಟಿದ ರಾಜಸ್ಥಾನ್ ಕೇವಲ 10.3 ಓವರ್ಗಳಲ್ಲಿ 59 ರನ್ಗೆ ಸರ್ವಪತನ ಕಂಡಿತು. ಗುರಿ ಬೆನ್ನಟಿದ ರಾಜಸ್ಥಾನ್ ಪರ ಕೇವಲ ಎರಡು ಆಟಗಾರರು ಮಾತ್ರ ಎರಡಂಕಿ ಮೊತ್ತ ದಾಖಲಿಸಿದರು. ಉಳಿದ ಎಲ್ಲರು ಒಂದಂಕಿಗೆ ಸೀಮಿತರಾದರು. ಇದರಲ್ಲಿ ನಾಲ್ಕು ಮಂದಿ ಶೂನ್ಯಕ್ಕೆ ಔಟಾದರು. ಅಂತಿಮವಾಗಿ ರಾಜಸ್ಥಾನ ತಂಡ 10.3 ಓವರ್ ನಲ್ಲಿ 59 ರನ್ ಗಳಿಗೆ ಸರ್ವಪತನವಾಯಿತು. @ 112- 5 ://./NMSa3HfybT # | # ../BxkMKBsL3Wಐಪಿಎಲ್ ಇತಿಹಾಸದಲ್ಲೇ ಅತೀ ದೊಡ್ಡ ಹೀನಾಯ ಸೋಲು ಆರ್ಸಿಬಿ ವಿರುದ್ಧ ರಾಜಸ್ಥಾನ್ ತಂಡ ಐಪಿಎಲ್ನಲ್ಲಿ ಬಾರಿಸಿದ ಎರಡನೇ ಅತಿ ಕಡಿಮೆ ಮೊತ್ತವಾಗಿದೆ. ಇದಕ್ಕೂ ಮುನ್ನ 2009ರಲ್ಲಿ ಕೇಪ್ಟೌನ್ನಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ರಾಜಸ್ಥಾನ್ 58 ರನ್ಗೆ ಆಲೌಟ್ ಆಗಿತ್ತು. ಐಪಿಎಲ್ನಲ್ಲಿ ಅತಿ ಕಡಿಮೆ ರನ್ಗೆ ಆಲೌಟ್ ಆದ ದಾಖಲೆ ಆರ್ಸಿಬಿ ತಂಡದ ಪರ ಇದೆ. 2017 ರಲ್ಲಿ ಕೆಕೆಆರ್ ವಿರುದ್ಧ 49 ರನ್ಗೆ ಆರ್ಸಿಬಿ ಮಕಾಡೆ ಮಲಗಿತ್ತು. ಇದನ್ನೂ ಓದಿ: ಐಪಿಎಲ್ ನಲ್ಲಿ 4 ಸಾವಿರ ರನ್ ಗಳಿಸಿದ 4ನೇ ವಿದೇಶಿ ಆಟಗಾರ ಡುಪ್ಲೆಸಿಸ್ 58 , , 2009 59 , , 81 , , 2011 85 , , 2021Lowest 49 - , , 2017 58 - , , 2009 59 - , , 66 - , , 2017