ಭಾರತ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ ತೂಗುಯ್ಯಾಲೆಯಲ್ಲಿ: ಕೇಂದ್ರದ ಅಂಗಳದಲ್ಲಿ ಚೆಂಡು ದಕ್ಷಿಣ ಆಫ್ರಿಕಾದಲ್ಲಿ 3 ಟೆಸ್ಟ್ ಪಂದ್ಯಗಳು, 3 ಒಂದು ದಿನದ ಪಂದ್ಯಗಳು ಮತ್ತು 4 ಟಿ-20 ಪಂದ್ಯಗಳು ನಡೆಯಲಿದ್ದವು. ಆದರೆ ಹೊಸ ರೂಪಾಂತರಿ ಪತ್ತೆಯಾಗಿರುವುದರಿಂದ ಭಾರತೀಯ ಕ್ರಿಕೆಟ್ ತಂಡದಲ್ಲಿ ಆತಂಕ ಮನೆ ಮಾಡಿದೆ. ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ಹೊಸ ತಳಿ ಓಮಿಕ್ರಾನ್ ಭೀತಿ ಸೃಷ್ಟಿ ಮಾಡಿದೆ. ಹಾಂಗ್ ಕಾಂಗ್, ದಕ್ಷಿಣ ಆಫ್ರಿಕಾ ಮತ್ತು ಬೋಟ್ಸ್ವಾನಾದಲ್ಲಿ 50 ಸೋಂಕಿತ ಪ್ರಕರಣಗಳು ಕಂಡುಬಂದಿವೆ.ಇಲ್ಲಿಯವರೆಗೆ ಭಾರತದಲ್ಲಿ ಈ ಹೊಸ ರೂಪಾಂತರಿಯ ಒಂದೂ ಪ್ರಕರಣ ಕಂಡುಬಂದಿಲ್ಲ. ಇದೆಲ್ಲದರ ನಡುವೆ ಮುಂದಿನ ತಿಂಗಳು ಭಾರತ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ ಆರಂಭವಾಗುತ್ತಿದೆ. ಬಿಸಿಸಿಐ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಬೇಕೋ ಬೇಡವೋ ಎಂಬುದರ ಸಲಹೆಗಾಗಿ ಕೇಂದ್ರಸರ್ಕಾರವನ್ನು ಎದುರುನೋಡುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.ಇದನ್ನೂ ಓದಿ: ಓಮಿಕ್ರಾನ್ ಎಫೆಕ್ಟ್ ; ಮಹಿಳಾ ವಿಶ್ವಕಪ್ ನ ಅರ್ಹತಾ ಪಂದ್ಯಗಳು ರದ್ದು!ಡಿಸೆಂಬರ್ 17 ರಿಂದ ಜನವರಿ 26 ರವರೆಗೆ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್, ಪ್ರಾಲ್, ಕೇಪ್ ಟೌನ್ ಮತ್ತು ಸೆಂಚುರಿಯನ್ ನಲ್ಲಿ ಒಟ್ಟು 10 ಪಂದ್ಯಗಳು ನಡೆಯಲಿವೆ. ಇದನ್ನೂ ಓದಿ: ಅತೀ ಹೆಚ್ಚು 5 ವಿಕೆಟ್ ಗೊಂಚಲು: ಟಾಮ್ ರಿಚರ್ಡಸನ್, ರೋಡ್ನಿ ಹಾಗ್ ದಾಖಲೆ ಸರಿಗಟ್ಟಿದ ಅಕ್ಷರ್ ಪಟೇಲ್3 ಟೆಸ್ಟ್ ಪಂದ್ಯಗಳು, 3 ಒಂದು ದಿನದ ಪಂದ್ಯಗಳು ಮತ್ತು 4 ಟಿ-20 ಪಂದ್ಯಗಳು ನಡೆಯಲಿವೆ, ಆದರೆ ಹೊಸ ರೂಪಾಂತರಿ ಪತ್ತೆಯಾಗಿರುವುದರಿಂದ ಭಾರತೀಯ ಕ್ರಿಕೆಟ್ ತಂಡದಲ್ಲಿ ಆತಂಕ ಮನೆ ಮಾಡಿದೆ.ಇದನ್ನೂ ಓದಿ: ಪಾಕಿಸ್ತಾನದ ವಸೀಂ ಅಕ್ರಂ ದಾಖಲೆ ಮುರಿದ ಆರ್ ಅಶ್ವಿನ್, ಭಜ್ಜಿ ದಾಖಲೆ ಸರಿಗಟ್ಟಲು ಸಮಯ ಸನ್ನಿಹಿತ!ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 10 ಪಂದ್ಯಗಳ ಪೈಕಿ 5 ಕೇಪ್ ಟೌನ್ ನಲ್ಲಿ 3 ಪಾರ್ಲ್‌ನಲ್ಲಿ ಮತ್ತು 1-1 ಪಂದ್ಯವನ್ನು ಜೋಹಾನ್ಸ್‌ಬರ್ಗ್ ಮತ್ತು ಸೆಂಚುರಿಯನ್‌ನಲ್ಲಿ ಆಡಬೇಕಾಗಿದೆ. ಇದನ್ನೂ ಓದಿ: ಜೂನಿಯರ್ ಹಾಕಿ ವಿಶ್ವಕಪ್: ಭಾರತಕ್ಕೆ 8-2 ಅಂತರದಲ್ಲಿ ಪೋಲೆಂಡ್ ವಿರುದ್ಧ ಗೆಲುವು – ಕ್ವಾರ್ಟರ್ ಫೈನಲ್ ಗೆ ಲಗ್ಗೆ ಇಟ್ಟ ಇಂಡಿಯಾಜೋಹಾನ್ಸ್‌ಬರ್ಗ್ ಮತ್ತು ಸೆಂಚುರಿಯನ್ ನಗರಗಳು ಗೊಟೆಂಗ್ ಪ್ರಾಂತ್ಯದ ಅಡಿಯಲ್ಲಿ ಬರುತ್ತವೆ. ಪ್ರಸ್ತುತ ಹೊಸ ರೂಪಾಂತರಿ ಓಮಿಕ್ರಾನ್ ನಿಂದಾಗಿ ಈ ಪ್ರದೇಶಗಳು ಹೆಚ್ಚು ಪ್ರಭಾವಿತವಾಗಿವೆ.ಇದನ್ನೂ ಓದಿ: ಫುಟ್ಬಾಲ್ ದಂತಕಥೆ ಮರಡೋನಾರಿಂದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ: ಮಹಿಳೆಯಿಂದ ಆರೋಪಸ್ವದೇಶದಲ್ಲಿ ಕಾಣೆಯಾಗಿದ್ದ ಚೀನಾ ಟೆನ್ನಿಸ್ ಆಟಗಾರ್ತಿ ವಿಡಿಯೊ ಕಾಲ್ ನಲ್ಲಿ ಪ್ರತ್ಯಕ್ಷ: ಖಾಸಗಿತನ ಗೌರವಿಸುವಂತೆ ಮನವಿಭಾರತೀಯ ರೆಸ್ಲರ್ ನಿಶಾ ದಹಿಯಾ, ಆಕೆಯ ಸಹೋದರನ ಗುಂಡಿಕ್ಕಿ ಹತ್ಯೆ, ಆರೋಪಿ ಪರಾರಿ; ಹೆಸರಿನಿಂದ ಭಾರಿ ಗೊಂದಲ ಸೃಷ್ಟಿರಾಷ್ಟ್ರೀಯ ಕ್ರೀಡಾ ಪ್ರಶಸ್ತಿ 2021 ಪ್ರಕಟ: 'ನೀರಜ್ ಚೋಪ್ರಾ' ಸೇರಿ 12 ಕ್ರೀಡಾಪಟುಗಳಿಗೆ 'ಖೇಲ್ ರತ್ನ' , ಶಿಖರ್ ಧವನ್ ಗೆ ಅರ್ಜುನ ಪ್ರಶಸ್ತಿಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ: ನೀರಜ್ ಚೋಪ್ರಾ, ಮಿಥಾಲಿ ರಾಜ್ ಸೇರಿ 11 ಕ್ರೀಡಾಪಟುಗಳ ಹೆಸರು ಶಿಫಾರಸುತಾಲಿಬಾನ್ ಗಳಿಂದ ವಾಲಿಬಾಲ್ ಆಟಗಾರ್ತಿಯ ಬರ್ಬರ ಹತ್ಯೆ!'ಮೋದಿ ಸರ್ವಾಧಿಕಾರಿಯಲ್ಲ' ಎಂಬ ಅಮಿತ್ ಶಾ ಹೇಳಿಕೆ ಒಂದು ಜೋಕ್: ಟೆನಿಸ್ ದಂತಕಥೆ ಮಾರ್ಟಿನಾ