ಕ್ರಿಕೆಟ್ ದೇವರ ದಾಖಲೆ ಮುರಿದ ಕಿಂಗ್ ಕೊಹ್ಲಿ; ಉಡುಗೊರೆಯಾಗಿ ನಂ. 10 ಜೆರ್ಸಿ ನೀಡಿದ ಸಚಿನ್ ತೆಂಡೂಲ್ಕರ್! ಭಾನುವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್‌ ಪಂದ್ಯಕ್ಕೂ ಮುನ್ನ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ತಮ್ಮ ಆರಾಧ್ಯ ದೈವ ಸಚಿನ್ ತೆಂಡೂಲ್ಕರ್ ಅವರ ಐಕಾನಿಕ್ ನಂ. 10 ಜೆರ್ಸಿಯನ್ನು ಉಡುಗೊರೆಯಾಗಿ ಪಡೆದರು. ಅಹಮದಾಬಾದ್: ಭಾನುವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್‌ ಪಂದ್ಯಕ್ಕೂ ಮುನ್ನ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ತಮ್ಮ ಆರಾಧ್ಯ ದೈವ ಸಚಿನ್ ತೆಂಡೂಲ್ಕರ್ ಅವರ ಐಕಾನಿಕ್ ನಂ. 10 ಜೆರ್ಸಿಯನ್ನು ಉಡುಗೊರೆಯಾಗಿ ಪಡೆದರು.2012ರಲ್ಲಿ ಮೀರ್‌ಪುರದಲ್ಲಿ ಪಾಕಿಸ್ತಾನ ವಿರುದ್ಧದ ಏಷ್ಯಾಕಪ್‌ನ ಕೊನೆಯ ಏಕದಿನ ಪಂದ್ಯದ ವೇಳೆ ಧರಿಸಿದ್ದಂತಹ ತಮ್ಮ ಸಹಿ ಮಾಡಿದ ಜರ್ಸಿಯನ್ನು ಸಚಿನ್ ವಿರಾಟ್ ಕೊಹ್ಲಿ ಅವರಿಗೆ ಉಡುಗೊರೆಯಾಗಿ ನೀಡಿದರು. & - '