T20 2024: ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್, ವಿಶ್ವದಾಖಲೆ! ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ತಮ್ಮ ಭರ್ಜರಿ ಬ್ಯಾಟಿಂಗ್ ಮುಂದುವರೆಸಿರುವ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ(T20 ) ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಗಯಾನ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ತಮ್ಮ ಭರ್ಜರಿ ಬ್ಯಾಟಿಂಗ್ ಮುಂದುವರೆಸಿರುವ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ(T20 ) ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.ಗಯಾನದ ಪ್ರೊವಿಡೆನ್ಸ್‌ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್( ) ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡದ ನಾಯಕನಾಗಿ 5000 ರನ್ ಗಳಿಸಿದ ಸಾಧನೆ ಮಾಡಿದ್ದು, ಈ ಸಾಧನೆ ಮಾಡಿದ ಭಾರತದ 5ನೇ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.ಇದಕ್ಕೂ ಮೊದಲು ವಿರಾಟ್ ಕೊಹ್ಲಿ, ಎಂಎಸ್ ಧೋನಿ, ಅಜರುದ್ದೀನ್, ಸೌರವ್ ಗಂಗೂಲಿ ಈ ಸಾಧನೆ ಮಾಡಿದ್ದರು.5000- formats12883 - Kohli11207 - Dhoni8095 - Azharuddin7643 - Ganguly5013* - Sharmaಬೌಂಡರಿಯಲ್ಲೂ ವಿಶ್ವದಾಖಲೆಇನ್ನು ಇದೇ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್ ಕ್ರಿಕೆಟ್ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಆಟಗಾರ ಎನಿಸಿಕೊಂಡರು. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ತಮ್ಮ ನಾಲ್ಕನೇ ಬೌಂಡರಿ ಬಾರಿಸುತ್ತಿದ್ದಂತೆಯೇ ಈ ಸಾಧನೆ ಮಾಡಿದರು. ಈ ಮೂಲಕ ಶ್ರೀಲಂಕಾದ ಮಾಜಿ ನಾಯಕ ಹಾಗೂ ಆಟಗಾರ ಮಹೇಲ ಜಯವರ್ಧನೆ( ) ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.🚨 🔓 5⃣0⃣0⃣0⃣ ( ) # 💪 💪 , ! 👏 👏 ▶️ ://./1vPO2Y5ALw#T20WorldCup | # | @ImRo45 ../ej3c6dkFy2ಇಲ್ಲಿನ ಪ್ರೊವಿಡೆನ್ಸ್‌ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್( ) ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ರೋಹಿತ್ 4 ಬೌಂಡರಿ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್ ಕ್ರಿಕೆಟ್ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಆಟಗಾರ ಎನಿಸಿಕೊಂಡರು.ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಹೆಸರಿನಲ್ಲಿತ್ತು. ಜಯವರ್ಧನೆ 111 ಬೌಂಡರಿ ಬಾರಿಸಿದ್ದರು. ಈ ದಾಖಲೆಯನ್ನು ರೋಹಿತ್ ಹಿಂದಿಕ್ಕಿದ್ದಾರೆ. ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ರೋಹಿತ್ ಅವರ ಬೌಂಡರಿಗಳ ಸಂಖ್ಯೆ 91 ಇತ್ತು. ' T20 113*- 111- 105- 103- 101- #