ಐಸಿಸಿ ವಿಶ್ವಕಪ್ 2023: ಮಂತ್ರ ಹಾಕಿ ಇಮಾಮ್ ಉಲ್ ಹಕ್ ವಿಕೆಟ್ ಪಡೆದ ಹಾರ್ದಿಕ್ ಪಾಂಡ್ಯ! ವಿಡಿಯೋ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮಂತ್ರ ಹಾಕಿ ಪಾಕಿಸ್ತಾನದ ಆರಂಭಿಕ ಆಟಗಾರ ಇಮಾಮ್ ಉಲ್ ಹಕ್ ಅವರ ವಿಕೆಟ್ ಪಡೆದ ಟೀಂ ಇಂಡಿಯಾ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಚರ್ಚೆಯಾಗುತ್ತಿದೆ. ಬೆಂಗಳೂರು: ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮಂತ್ರ ಹಾಕಿ ಪಾಕಿಸ್ತಾನದ ಆರಂಭಿಕ ಆಟಗಾರ ಇಮಾಮ್ ಉಲ್ ಹಕ್ ಅವರ ವಿಕೆಟ್ ಪಡೆದ ಟೀಂ ಇಂಡಿಯಾ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಚರ್ಚೆಯಾಗುತ್ತಿದೆ.ಹೌದು. ಪಾಕಿಸ್ತಾನ ಬ್ಯಾಟಿಂಗ್ ಮಾಡುವಾಗ 13ನೇ ಓವರ್ ನಲ್ಲಿ ಹಾರ್ದಿಕ್ ಎಸೆದ ಒಂದು ಚೆಂಡನ್ನು ಇಮಾಮ್ ಉಲ್ ಹಕ್ ಬೌಂಡರಿ ಬಾರಿಸುತ್ತಾರೆ. ನಂತರ ಇನ್ನೊಂದು ಎಸೆತ ಎಸೆಯುವ ಮುನ್ನಾ ಹಾರ್ದಿಕ್ ಪಾಂಡ್ಯ ಚೆಂಡಿಗೆ ಮಂತ್ರ ಹೇಳುತ್ತಾರೆ, ಅದೇ ಎಸೆತದಲ್ಲಿ ಇಮಾಮ್ ಔಟಾಗುತ್ತಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಚರ್ಚೆ ಮಾಡುತ್ತಿದ್ದಾರೆ.ಇದನ್ನೂ ಓದಿ: ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಪಾಕಿಸ್ತಾನವನ್ನು ಮಣಿಸಿ ಅದೇ ತಂಡದ ದಾಖಲೆ ಸರಿಗಟ್ಟಿದ ಭಾರತI # # . # # # 8 - 0 # # # # #ICCCricketWorldCup23 ../VDWIC7oBzXಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ 6 ಓವರ್ ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದರು.