2024: 'ಇಂಪ್ಯಾಕ್ಟ್ ಪ್ಲೇಯರ್' ನಿಯಮಕ್ಕೆ ವಿರೋಧ; ರೋಹಿತ್ ಶರ್ಮಾ ಅಭಿಪ್ರಾಯಕ್ಕೆ ಕೊಹ್ಲಿ ಬೆಂಬಲ 2024 ಕ್ರಿಕೆಟ್ ಟೂರ್ನಿಯಲ್ಲಿ ಅಳವಡಿಸಲಾಗಿರುವ 'ಇಂಪ್ಯಾಕ್ಟ್ ಪ್ಲೇಯರ್'' ನಿಯಮ ವಿರೋಧಿಸಿರುವ ರೋಹಿತ್ ಶರ್ಮಾ ಅವರ ಅಭಿಪ್ರಾಯಕ್ಕೆ ಲೆಜೆಂಡರಿ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ಬೆಂಬಲ ಸೂಚಿಸಿದ್ದಾರೆ. ಬೆಂಗಳೂರು: 2024 ಕ್ರಿಕೆಟ್ ಟೂರ್ನಿಯಲ್ಲಿ ಅಳವಡಿಸಲಾಗಿರುವ 'ಇಂಪ್ಯಾಕ್ಟ್ ಪ್ಲೇಯರ್''ನಿಯಮ ವಿರೋಧಿಸಿರುವ ರೋಹಿತ್ ಶರ್ಮಾ ಅವರ ಅಭಿಪ್ರಾಯಕ್ಕೆ ಲೆಜೆಂಡರಿ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ಬೆಂಬಲ ಸೂಚಿಸಿದ್ದಾರೆ.ಇಂಪ್ಯಾಕ್ಟ್ ಪ್ಲೇಯರ್ ನಿಯಮ ಆಲ್ ರೌಂಡರ್ ಗಳ ಬೆಳವಣಿಗೆಗೆ ಅಡ್ಡಿಯಾಗಲಿದೆ ಎಂಬ ರೋಹಿತ್ ಶರ್ಮಾ ಅವರ ಅಭಿಪ್ರಾಯಕ್ಕೆ ನನ್ನ ಸಹಮತವಿದೆ. ಮನರಂಜನೆಯು ಆಟದ ಒಂದು ಅಂಶವಾದರೆ, ಮತ್ತೊಂದೆಡೆ ಪಂದ್ಯದಲ್ಲಿ ಯಾವುದೇ ಸಮತೋಲನ ಇರುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಇಂಪ್ಯಾಕ್ಟ್ ಪ್ಲೇಯರ್ ನಿಯಮ ಆಲ್ ರೌಂಡರ್ ಗಳ ಬೆಳವಣಿಗೆಗೆ ಅಡ್ಡಿಯಾಗಲಿದೆ ಎಂಬ ರೋಹಿತ್ ಶರ್ಮಾ ಅವರ ಅಭಿಪ್ರಾಯಕ್ಕೆ ನನ್ನ ಸಹಮತವಿದೆ. ಮನರಂಜನೆಯು ಆಟದ ಒಂದು ಅಂಶವಾದರೆ, ಮತ್ತೊಂದೆಡೆ ಪಂದ್ಯದಲ್ಲಿ ಯಾವುದೇ ಸಮತೋಲನ ಇರುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.