ಮುಖದಲ್ಲಿ ರಕ್ತ, ಕಣ್ಣಿಗೆ ಪಟ್ಟಿ, ಪಾಕ್ ಸೇನೆಯ ಜೀಪಿನಲ್ಲಿ ಕುಳಿತೇ ಪಾಕ್ ಸೈನಿಕರ ಕಾಲೆಳೆದಿದ್ದ ಐಎಎಫ್ ಪೈಲಟ್ ಅಭಿನಂದನ್, ವಿಡಿಯೋ ವೈರಲ್ ಭಾರತೀಯ ವಾಯುಸೇನೆಯ ಪೈಲಟ್ ಅಭಿನಂದನ್ ವರ್ತಮಾನ್ ಪಾಕ್ ಸೇನೆಯ ಜೀಪಿನಲ್ಲಿ ಕುಳಿತೇ ಪಾಕಿಸ್ತಾನ ಸೈನಿಕರ ಕಾಳೆದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. “’ ”. , - , .