2017: ತೃತೀಯಲಿಂಗಿಗಳಿಗೆ ಆಶಾದಾಯಕ ಸುದ್ದಿಗಳನ್ನು ನೀಡಿದ ವರ್ಷ 2017 ತೃತೀಯ ಲಿಂಗಿಗಳಿಗೆ ಆಶಾದಾಯಕ ವರ್ಷವಾಗಿದ್ದು, ಮಂಗಳ ಮುಖಿಯರನ್ನೂ ಕೂಡ ಅಧಿಕೃತವಾಗಿ ತೃತೀಯ ಲಿಂಗಿಗಳೆಂದು ಸ್ವೀಕರಿಸಿದ ವರ್ಷವಾಗಿದೆ. ತೃತೀಯ ಲಿಂಗಿಗಳಿಗೆ ಸಂಬಂಧಿಸಿದಂತೆ 2017ರಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದಿದ್ದು, ಅವುಗಳ ಕೆಲ ಪ್ರಮುಖ ಮತ್ತು ಸಂಕ್ಷಿಪ್ತ ವರದಿ ಇಲ್ಲಿದೆ.