ವಿಶ್ವ ಯೋಗಾಚಾರ್ಯ ಬಿಕೆಎಸ್ ಅಯ್ಯಂಗಾರ್: ಶತಮಾನದ ನೆನಪು ಯೋಗಗುರು ಬೆಳ್ಳೂರು ಕೃಷ್ಣಮಾಚಾರ್‌ ಸುಂದರರಾಜ ಅಯ್ಯಂಗಾರ್‌, ಹೀಗೆಂದರೆ ಬಹುಷಃ ಬಹಳಷ್ಟು ಜನರಿಗೆ ತಿಳಿಯಲಿಕ್ಕಿಲ್ಲ. ಅದೇ ಯೋಗದೀಕ್ಷಾ ದುರಂಧರ....