ಪತ್ನಿಯ ಕೊನೆಯಾಸೆ ಈಡೇರಿಸಿದ ಪತಿ: ಉಜ್ಜೈನಿ ದೇಗುಲಕ್ಕೆ 17 ಲಕ್ಷ ರೂ. ಚಿನ್ನಾಭರಣ ದೇಣಿಗೆ ರಶ್ಮಿ ಪ್ರಭಾ ಎಂಬ ಮಹಿಳೆ ಮಧ್ಯಪ್ರದೇಶದ ಉಜ್ಜೈನಿಯಲ್ಲಿರುವ ಮಹಾಕಾಳೇಶ್ವರ ದೇವಾಲಯದ ಭಕ್ತೆಯಾಗಿದ್ದರು. ಆಕೆ ಕಾಯಿಲೆಗೆ ತುತ್ತಾಗಿ ಹಾಸಿಗೆಯಿಂದ ಮೇಲೇಳಲು ಆಗದ ಸ್ಥಿತಿ ನಿರ್ಮಾಣವಾಗಿತ್ತು. ರಾಂಚಿ: ಜಾರ್ಖಂಡ್ ರಾಜ್ಯದ ವ್ಯಕ್ತಿಯೋರ್ವ ತನ್ನ ಪತ್ನಿಯ ಕಡೆಯಾಸೆಯಂತೆ 17 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಉಜ್ಜೈನಿ ದೇಗುಲಕ್ಕೆ ದೇಣಿಗೆ ನೀಡಿದ ಅಚ್ಚರಿಯ ಘಟನೆ ನಡೆದಿದೆ. ಇದನ್ನೂ ಓದಿ: ತಾಯಿಯ ಅಪರೂಪದ ಕೋರಿಕೆ ನೆರವೇರಿಸಿದ ಸಚಿವ ಎಸ್.ಟಿ. ಸೋಮಶೇಖರ್!ರಶ್ಮಿ ಪ್ರಭಾ ಎಂಬ ಮಹಿಳೆ ಮಧ್ಯಪ್ರದೇಶದ ಉಜ್ಜೈನಿಯಲ್ಲಿರುವ ಮಹಾಕಾಳೇಶ್ವರ ದೇವಾಲಯದ ಭಕ್ತೆಯಾಗಿದ್ದರು. ಆಕೆ ಆಗಾಗ್ಗೆ ದೇವಾಲಯಕ್ಕೆ ಭೇಟಿ ನೀಡುತ್ತಿದ್ದರು. ಆಕೆ ಕಾಯಿಲೆಗೆ ತುತ್ತಾಗಿ ಹಾಸಿಗೆಯಿಂದ ಮೇಲೇಳಲು ಆಗದ ಸ್ಥಿತಿ ನಿರ್ಮಾಣವಾಗಿತ್ತು.ಇದನ್ನೂ ಓದಿ: ಉಪ ಮುಖ್ಯಮಂತ್ರಿಯಾಗಬೇಕೆಂದು ಹರಕೆ ಹೊತ್ತಿದ್ದರೇ ಶ್ರೀರಾಮುಲು? ಈ ಸಂದರ್ಭದಲ್ಲಿ ಸಾಯುವ ಮುನ್ನ ದೇಗುಲಕ್ಕೆ ೧೭ ಲಕ್ಷ ರೂ. ಚಿನ್ನಾಭರಣ ದೇಣಿಗೆ ನೀಡಬೇಕು ಎಂಬ ಬಯಕೆಯನ್ನು ಪತಿ ಬಳಿ ಹಂಚಿಕೊಂಡಿದ್ದರು. ಅದರಂತೆಯೇ ಪತ್ನಿಯ ಕಡೆಯಾಸೆಯನ್ನು ಪತಿ ನೆರವೇರಿಸಿದ್ದಾರೆ. ಇದನ್ನೂ ಓದಿ: ಗುಜರಾತ್: ಗಂಡನ ಮನೆಯಲ್ಲಿ ಶೌಚಾಲಯವಿಲ್ಲವೆಂದು ಡಿವೋರ್ಸ್ ಪಡೆದ ಪತ್ನಿ!ಜೂನ್೨೮ರಂದು ದೇವಸ್ಥಾನವನ್ನು ಸಾರ್ವಜನಿಕರಿಗಾಗಿ ಮುಕ್ತಗೊಳಿಸಲಾಗಿತ್ತು. ಅಂದಿನಿಂದ ಅಕ್ಟೋಬರ್ ೧೫ರ ತನಕ ೨೩ ಕೋಟಿಗೂ ಅಧಿಕ ಹಣ ಭಕ್ತಾದಿಗಳಿಂದ ಸಂಗ್ರಹವಾಗಿದೆ.ಇದನ್ನೂ ಓದಿ: ಪಾರ್ಶ್ವವಾಯು ಪೀಡಿತ ಪತಿಯ ಯಾತನೆ ನೋಡಲಾಗದೆ ಆತನ ಗಂಟಲು ಸೀಳಿ ದಯಾಮರಣ ವಿಧಿಸಿದ ವೃದ್ಧ ಪತ್ನಿನಗರವಾಸದ ಗೀಳಿಗೆ ಬಿದ್ದು ಜಗಳ: ಪತ್ನಿ ಕೊಂದು, ಆತ್ಮಹತ್ಯೆಗೆ ಶರಣಾದ ಪತಿಹಾವಿನಿಂದ ಕಚ್ಚಿಸಿ ಪತ್ನಿಯ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯಬೆಂಗಳೂರಲ್ಲಿ ಕೌಟುಂಬಿಕ ಹಿಂಸಾಚಾರ: ಪತಿ, ಆತನ ಕುಟುಂಬಸ್ಥರ ವಿರುದ್ಧ ಲೈಂಗಿಕ-ಮಾನಸಿಕ ದೌರ್ಜನ್ಯದ ದೂರು ದಾಖಲುತುಮಕೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಪತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತ್ನಿ; ಚರಂಡಿಗೆ ತಳ್ಳಿ ಕೊಲೆ!