ಬೆಂಗಳೂರು: ನಾರಾಯಣ ಹೆಲ್ತ್ ಸಿಟಿಯಿಂದ ರಾಜ್ಯದ ಮೊದಲ ಅವಳಿ ಶ್ವಾಸಕೋಶ ಕಸಿ ಕರ್ನಾಟಕದ ಮೊದಲ ಅವಳಿ ಶ್ವಾಸಕೋಶ ಕಸಿ ಶಸ್ತ್ರಚಿಕಿತ್ಸೆಯನ್ನು ಬೆಂಗಳೂರು ನಾರಾಯಣ ಹೆಲ್ತ್ ಸಿಟಿ ವೈದ್ಯ ತಂಡ ಯಶಸ್ವಿಯಾಗಿ ನಡೆಸಿದೆ.