ಡ್ರೋನ್ ಬಳಸಿ ಆಕಾಶಮಾರ್ಗದಲ್ಲಿ ಔಷಧಿ ತಲುಪಿಸುವ ಯೋಜನೆ ಪ್ರಾತ್ಯಕ್ಷಿಕೆ ಯಶಸ್ವಿ ಡ್ರೋನ್ ಅನ್ನು ಮನುಷ್ಯರು ಆಪರೇಟ್ ಮಾಡಬಹುದಾದರೂ, ಇದರಿಂದ ಡ್ರೋನ್ ಗೆ ಹಾನಿ ತಗುಲುವ ಸಾಧ್ಯತೆ ಇರುತ್ತದೆ. ಹೀಗಾಗಿ ಸ್ವಯಂಚಾಲಿತ ವ್ಯವಸ್ಥೆ ಸೂಕ್ತ. ಹೈದರಾಬಾದ್: ಟಿ ವರ್ಕ್ಸ್ ಸಂಸ್ಥೆ, ಹೈದರಾಬಾದ್ ಮೂಲದ ಏರ್ ಸರ್ವ್ ಸಂಸ್ಥೆ ಸಹಯೋಗದಲ್ಲಿ ಜಾರಿಯಾಗುತ್ತಿರುವ ತೆಲಂಗಾಣ ಸರ್ಕಾರದ 'ಮೆಡಿಸಿನ್ ಫ್ರಂ ಸ್ಕೈ' ಯೋಜನೆಯ ಡ್ರೋನ್ ಪ್ರಾತ್ಯಕ್ಷಿಕೆ ಪ್ರಾತ್ಯಕ್ಷಿಕೆ ಯಶಸ್ವಿಯಾಗಿದೆ.ಇದನ್ನೂ ಓದಿ: ಕಲ್ಪನಾ ಚಾವ್ಲಾ ಬಳಿಕ ಬಾಹ್ಯಾಕಾಶಯಾನಕ್ಕೆ ಆಂಧ್ರಪ್ರದೇಶ ಮೂಲದ ಮಹಿಳೆ ಸಿರಿಶಾ ಬಾಂಡ್ಲಾ!ಔಷಧದ ಪ್ಯಾಕೇಜನ್ನು ಹೊತ್ತುಕೊಂಡು ಹಾರುವ ಡ್ರೋನ್ ತಲುಪಬೇಕಾದ ವಿಳಾಸ ತಲುಪಿ ಅಲ್ಲಿ ಔಷಧದ ಪ್ಯಾಕೇಜನ್ನು ಡ್ರಾಪ್ ಮಾಡಿ ಮತ್ತೆ ಸ್ವಸ್ಥಾನಕ್ಕೆ ಹಿಂದಿರುಗುತ್ತದೆ. ಇವಿಷ್ಟೂ ಕೆಲಸ ಮನುಷ್ಯರ ನೆರವಿಲ್ಲದೆ ನಡೆಯುತ್ತದೆ. ಈ ಡ್ರೋನ್ ಅನ್ನು ಏರ್ ಸರ್ವ್ ಸಂಸ್ಥೆ ಅಭಿವೃದ್ಧಿಪಡಿಸಿತ್ತು.ಇದನ್ನೂ ಓದಿ: ರೈತನಾಗಿ ಬದಲಾದ ಜಾರ್ಖಂಡ್ ಎಂಜಿನಿಯರ್ ಯಶೋಗಾಥೆ: ಸಾವಯವ ಕೃಷಿ ಮೂಲಕ ರೈತರ ಆದಾಯ ದುಪ್ಪಟ್ಟು!ಆದರೆ ಈ ಹಿಂದೆ ಪ್ರಾಜೆಕ್ಟ್ ನಲ್ಲಿ ಹಲವು ಸಮಸ್ಯೆಗಳು ಎದುರಾಗಿದ್ದವು. ನೂತನ ಅಪ್ ಗ್ರೇಡ್ ನಂತರ ಡ್ರೋನ್ ಅಂದುಕೊಂಡಂತೆಯೇ ಕಾರ್ಯನಿರ್ವಹಿಸುತ್ತಿದೆ. ಬುಧವಾರ ಡ್ರೋನ್ ಪ್ರಾತ್ಯಕ್ಷಿಕೆ ನಡೆಸಲಾಗಿದ್ದು, ಪ್ರಯೋಗ ಯಶಸ್ವಿಯಾಗಿದೆ. ಇದನ್ನೂ ಓದಿ: ವಿಮಾನ 2 ಗಂಟೆ ತಡವಾದುದಕ್ಕೆ ಪ್ರಯಾಣಿಕರಿಗೆ ಗಗನಸಖಿಯರ ಪತ್ರ: ಕೋಪ ಶಮನಕ್ಕೆ ವಿನೂತನ ಮಾರ್ಗಡ್ರೋನ್ ಔಷಧ ಹೊತ್ತುಕೊಂಡು 6.2 ಕಿ.ಮೀ ದೂರದ ವಿಳಾಸ ತಲುಪಿ ಸುರಕ್ಷಿತವಾಗಿ ಹಿಂದಿರುಗಿದೆ. ಡ್ರೋನ್ ಅನ್ನು ಮನುಷ್ಯರು ಆಪರೇಟ್ ಮಾಡಬಹುದಾದರೂ, ಇದರಿಂದ ಡ್ರೋನ್ ಗೆ ಹಾನಿ ತಗುಲುವ ಸಾಧ್ಯತೆ ಇರುತ್ತದೆ. ಹೀಗಾಗಿ ಸ್ವಯಂಚಾಲಿತ ಡ್ರೋನ್ ಗಳನ್ನು ಸಂಸ್ಥೆ ಅಭಿವೃದ್ಧಿಪಡಿಸಿದೆ. ಅವು ಸುರಕ್ಷಿತವಾಗಿ ಯಾವುದೇ ತೊಂದರೆಯಾಗದಂತೆ ಕೆಲಸ ನಿರ್ವಹಿಸುತ್ತದೆಇದನ್ನೂ ಓದಿ: ಕೃಷ್ಣನಿಗೆ ಪೇಂಟಿಂಗ್ ಅರ್ಪಿಸಿದ ಕೇರಳದ ಮುಸ್ಲಿಂ ಯುವತಿ: 6 ವರ್ಷಗಳಲ್ಲಿ 500 ಕೃಷ್ಣನ ಚಿತ್ರಗಳು ಅಪಾಯ ಲೆಕ್ಕಿಸದೆ ಮುಳುಗುತ್ತಿರುವವರ ರಕ್ಷಿಸುವ ಆಪತ್ಬಾಂಧವ, ಮುಳುಗುತಜ್ಞ ಉಡುಪಿಯ ಆಕ್ವಾಮ್ಯಾನ್ ಈಶ್ವರ್ ಮಲ್ಪೆ1934ರಲ್ಲಿ ಮಹಾತ್ಮಾ ಗಾಂಧಿಯವರನ್ನು ದಾವಣಗೆರೆಗೆ ಕರೆತರುವಲ್ಲಿ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ಪಾತ್ರ ಮಹತ್ವದ್ದುಮೈಸೂರು ನಗರ ಎಷ್ಟೊಂದು ಸುಂದರ: ಇತಿಹಾಸ, ಸಂಸ್ಕೃತಿ, ವೈಭವದ ಹಂದರಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯಿಂದ ಹಲವು ಮಂದಿಗೆ ಜೀವದಾನ: ಅಂತಿಮ ಕ್ಷಣದ ಆಪದ್ಬಾಂಧವ14 ವರ್ಷಗಳ ಹಿಂದೆ ಕಾಣೆಯಾದ ಹುಡುಗಿ ಮನೆಗೆ ವಾಪಸ್: ಜಾರ್ಖಂಡ್ ಸರ್ಕಾರದ ಕಾರ್ಯಕ್ಕೆ ಶ್ಲಾಘನೆ12 ಕೋಟಿ ರೂ. ಓಣಂ ಬಂಪರ್ ಲಾಟರಿ ಗೆದ್ದ ಕೇರಳ ರಿಕ್ಷಾ ಡ್ರೈವರ್ಸಾಕುನಾಯಿಗಳ ವಿವಾಹ ಏರ್ಪಡಿಸಿ ಅತಿಥಿಗಳಿಗೆ ಚಿಕನ್ ಬಿರಿಯಾನಿ ಉಣಬಡಿಸಿದ ಕೇರಳದ ಕುಟುಂಬ!