ಲಾಲ್ ಬಹದ್ದೂರ್ ಶಾಸ್ತ್ರಿಯವರ ಬಗ್ಗೆ ನಿಮಗೆ ಗೊತ್ತಿಲ್ಲದ 20 ಸಂಗತಿಗಳು ವಾರಣಾಸಿಯ ರಾಮನಗರದಲ್ಲಿ ಜನಿಸಿದ ಲಾಲ್ ಬಹದ್ದೂರ್ ಶಾಸ್ತ್ರಿಯವರು ಜಾತಿ ಪದ್ಧತಿಯನ್ನು ವಿರೋಧಿಸುತ್ತಿದ್ದರು. ಆದ್ದರಿಂದಲೇ ಅವರ ಹೆಸರಿನ ಜತೆಗಿದ್ದ ಜಾತಿ ಸೂಚಕ ಹೆಸರನ್ನೂ...