ಧರ್ಮಸ್ಥಳಕ್ಕೆ ಬಾಹುಬಲಿ ಬಂದಿದ್ದು ಹೇಗೆ ಗೊತ್ತಾ? ಸರ್ವ ಧರ್ಮಗಳ ಜನರನ್ನು ಏಕ ರೀತಿಯಲ್ಲಿ ಕಾಣುವ ಶಾಂತಿಧಾಮ ಕರುನಾಡಿನ ಧರ್ಮಸ್ಥಳ ಕ್ಷೇತ್ರ. ಅಲ್ಲಿನ ಮಂಜುನಾಥ ಸ್ವಾಮಿ ಸತ್ಯ, ನ್ಯಾಯಕ್ಕೆ ಹೆಸರಾಗಿದ್ದಾನೆ.