ರಾಂಚಿಯಲ್ಲೊಂದು ಮಕ್ಕಳ ಬ್ಯಾಂಕ್ 'ಬಾಲ ವಿಕಾಸ್ ಖಜಾನ'; ಪ್ರಜಾಪ್ರಭುತ್ವ ಮೌಲ್ಯಗಳ ಕಲಿಸುವ ಉದ್ದೇಶ 8-18ರ ವಯೋಮಾನದ ಮಕ್ಕಳು ಈ ಬ್ಯಾಂಕ್ ನಲ್ಲಿ ಖಾತೆ ತೆರೆಯಬಹುದಾಗಿದೆ. ಪ್ರಜಾಪ್ರಭುತ್ವ ಮೌಲ್ಯಗಳು, ಸಾಮಾಜಿಕ ಶಿಕ್ಷಣ ಮತ್ತು ಜೀವನಕ್ಕೆ ಅಗತ್ಯವಿರುವ ಕೌಶಲಗಳನ್ನು ಕಲಿಸುವುದು ಈ ಯೋಜನೆಯ ಉದ್ದೇಶ. ರಾಂಚಿ: ಹಣಕಾಸು ವ್ಯವಹಾರಗಳಲ್ಲಿ ತೊಡಗಿರುವವರಿಗೆ, ಉದ್ಯಮಪತಿಗಳಿಗೆ, ಉದ್ಯೋಗಿಗಳಿಗೆ ಬ್ಯಾಂಕ್ ಸೇವೆ ಅತ್ಯಗತ್ಯ. ಅವರು ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಬ್ಯಾಂಕ್ ಜೊತೆ ವ್ಯವಹರಿಸುತ್ತಿರುತ್ತಾರೆ.ಮಕ್ಕಳಿಗಾಗಿಯೇ ಮುಡಿಪಾದ ಬ್ಯಾಂಕ್ ಕುರಿತು ಕೇಳಿದ್ದೀರಾ. ಉತ್ತರಾಖಂಡದ ರಾಂಚಿಯಲ್ಲಿ ಮಕ್ಕಳಿಗಾಗಿಯೇ ಇರುವ ಬ್ಯಾಂಕ್ ಕಾರ್ಯಾಚರಿಸುತ್ತಿದೆ. ಅದರ ಹೆಸರು ಬಾಲ್ ವಿಕಾಸ್ ಖಜಾನ. ಇದನ್ನೂ ಓದಿ: ಗೋಡೆಯ ಮೇಲೆ ಕನಸು ಕಟ್ಟಿಕೊಂಡ ಚಿತ್ರದುರ್ಗದ 'ಕೋತಿ ರಾಜ' ಜ್ಯೋತಿ ರಾಜ್ಈ ಬ್ಯಾಂಕ್ ನಲ್ಲಿ ಈಗಾಗಲೇ 600ಕ್ಕೂ ಹೆಚ್ಚು ಮಕ್ಕಳು ಖಾತೆಹೊಂದಿದ್ದು ವ್ಯವಹಾರ ನಡೆಸುತ್ತಿದ್ದಾರೆ ಎನ್ನುವುದು ಅಚ್ಚರಿಯ ಸಂಗತಿ. ಈ ಬ್ಯಾಂಕನ್ನು ಪ್ರತಿಗ್ಯಾ ಟ್ರಸ್ಟ್ ಸಂಸ್ಥೆ ನಡೆಸುತ್ತಿದೆ. ಕೊಳಚೆ ಪ್ರದೇಶದ ಮಕ್ಕಳಲ್ಲಿ ಬ್ಯಾಂಕ್ ಕುರಿತು ತಿಳಿವಳಿಕೆ ಮೂಡಿಸುವ ದೃಷ್ಟಿಯಿಂದ ಈ ಬ್ಯಾಂಕನ್ನು ಸ್ಥಾಪಿಸಲಾಗಿದೆ. ಇದನ್ನೂ ಓದಿ: ಕೈಮಗ್ಗ ಕಾರ್ಖಾನೆಯಾಗಿ ಬದಲಾದ ಸೆಂಟ್ರಲ್ ಜೈಲು: ಕೈದಿಗಳು ತಯಾರಿಸಿದ ವಸ್ತ್ರ ಮಾರಿ 40 ಲಕ್ಷ ರೂ. ಆದಾಯ8-18ರ ವಯೋಮಾನದ ಮಕ್ಕಳು ಈ ಬ್ಯಾಂಕ್ ನಲ್ಲಿ ಖಾತೆ ತೆರೆಯಬಹುದಾಗಿದೆ. ಪ್ರಜಾಪ್ರಭುತ್ವ ಮೌಲ್ಯಗಳು, ಸಾಮಾಜಿಕ ಶಿಕ್ಷಣ ಮತ್ತು ಜೀವನಕ್ಕೆ ಅಗತ್ಯವಿರುವ ಕೌಶಲಗಳನ್ನು ಕಲಿಸುವುದು ಈ ಯೋಜನೆಯ ಉದ್ದೇಶ ಎಂದು ಟ್ರಸ್ಟ್ ನ ಅಧಿಕಾರಿಗಳು ಹೇಳುತ್ತಾರೆ. ಇದನ್ನೂ ಓದಿ: ಪತ್ನಿಯ ಕೊನೆಯಾಸೆ ಈಡೇರಿಸಿದ ಪತಿ: ಉಜ್ಜೈನಿ ದೇಗುಲಕ್ಕೆ 17 ಲಕ್ಷ ರೂ. ಚಿನ್ನಾಭರಣ ದೇಣಿಗೆಬ್ಯಾಂಕ್ ವ್ಯವಹಾರಗಳ ನಿರ್ವಹಣೆಯನ್ನು ದೊಡ್ಡವರೇ ನಿರ್ವಹಿಸುತ್ತಿದ್ದರೂ, ಪ್ರತಿಭಾನ್ವಿತ ಮಕ್ಕಳನ್ನು ಆರಿಸಿ ಅವರಿಗೆ ಗುರುತರ ಜವಾಬ್ದಾರಿಯನ್ನು ವಹಿಸಲಾಗುತ್ತಿದೆ. ಇದನ್ನೂ ಓದಿ: ಕೋಟಿ ಕೋಟಿ ಬೆಲೆಯ ದುಬಾರಿ ಮೀನು: ನೋಡೋದಕ್ಕೆ ಜನ ಜಂಗುಳಿ; ಈ ಮೀನು ಹಿಡಿದರೆ ಜೈಲೇ ಗತಿ!ಬಣ್ಣಗಳ ಪುಡಿಯಲ್ಲಿ ಚಿತ್ತಾರ: ಮಹಿಳಾ ಪ್ರಧಾನ ಕಲೆಯಲ್ಲಿ ಪೂಜಾರಿ ಅಕ್ಷಯ್ ಜಾಲಿಹಾಲ್ ಕೈಚಳಕ!ಜಾನುವಾರುಗಳಿಗೆ ಚಾಕಲೇಟ್ ಕೇಕ್: ವಿನೂತನ ಪ್ರಯೋಗದಿಂದ ಹಾಲಿನ ಇಳುವರಿ ಹೆಚ್ಚಳದ ಭರವಸೆಕನ್ನಡ ಬಸ್ಸು: ರಾಜ್ಯೋತ್ಸವ ದಿನದಂದು ಕನ್ನಡಿಗರಿಗೆ ವಿಶಿಷ್ಟ ಪ್ರಯಾಣ!ಮೈಸೂರು: ಶಿಥಿಲ ದೇವಾಲಯಗಳು, ಕೆರೆಗಳ ಪುನಶ್ಚೇತನ ಕಾರ್ಯವೇ ಈ ಸ್ವಯಂ ಸೇವಕರ ಧ್ಯೇಯ!ಉಡುಪಿಯ ಅಜ್ಜರಕಾಡಿನಿಂದ ಹಿಮಾಲಯ ಸನ್ನಿಧಿಯಲ್ಲಿ ಪರ್ವತಾರೋಹಿ ಸುಮಲತಾಪ್ರಾಜೆಕ್ಟ್ ದಿಯಾ: ಗುಜರಿ ಸೈಕಲ್ ಗಳನ್ನೇ ರೀಸೈಕಲ್ ಮಾಡುವ ಸನಾತನ ಸೆಲ್ವಂ