ಇಂದು ಲೋಕಾರ್ಪಣೆಯಾದ ರಾಷ್ಟ್ರೀಯ ಯುದ್ಧ ಸ್ಮಾರಕದ ವಿಶೇಷತೆಗಳ ಬಗ್ಗೆ ನಿಮಗೆಷ್ಟು ಗೊತ್ತು? ದೇಶದ ಪ್ರಥಮ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟನೆ ಮಾಡಿದ್ದು, ಈ ವಿಶೇಷ ಸ್ಮಾರಕದ ಒಂದಷ್ಚು ಕುತೂಹಲಕಾರಿ ಮಾಹಿತಿ ಇಲ್ಲಿದೆ.