ಪಿಒಕೆಯಲ್ಲಿ ವಾಯುಸೇನೆ ಆರ್ಭಟ, 21 ನಿಮಿಷಗಳಲ್ಲೇ ಎಲ್ಲಾ ಧ್ವಂಸ, ಸರ್ಜಿಕಲ್ ಸ್ಟ್ರೈಕ್ 2.0 ಹೈಲೈಟ್ಸ್! ಗಡಿ ನಿಯಂತ್ರಣ ರೇಖೆ ದಾಟಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಳಗೆ ನುಗ್ಗಿ ಅಲ್ಲಿನ ಉಗ್ರರ ಪ್ರಮುಖ ಕ್ಯಾಂಪ್ ಗಳನ್ನು ಭಾರತೀಯ ವಾಯುಸೇನೆ ಧ್ವಂಸ ಮಾಡಿದ್ದು, ಈ ದಾಳಿಯ ಸಂಪೂರ್ಣ ವಿವರ ಇಲ್ಲಿದೆ.