ವಕೀಲೆಯಿಂದ ವಿದೇಶಾಂಗ ಸಚಿವೆವರೆಗೆ-ಸುಷ್ಮಾ ಸ್ವರಾಜ್ ಬದುಕಿನ ಹಾದಿ ಹಿರಿಯ ರಾಜಕಾರಣಿ, ಬಿಜೆಪಿಯ ಜನಪ್ರಿಯ ನಾಯಕಿ ಸುಷ್ಮಾ ಸ್ವರಾಜ್ ನಿಧನಾರಾಗಿದ್ದಾರೆ. ತೀವ್ರ ಹೃದಯಾಘಾತದಿಂದಾಗಿ ಸ್ವರಾಜ್ ಮಂಗಳವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.