ರಂಗತಂಡಗಳು ಹಲವು ವೇದಿಕೆ ಕೆಲವು! 2೦೦ ಕ್ಕೂ ಹೆಚ್ಚು ದಾಖಲಾಗಿರುವ ರಂಗತಂಡಗಳಿಗೆ ಬೆರಳೆಣಿಕೆಯಷ್ಟು ರಂಗಮಂದಿರಗಳು, ಅದರಲ್ಲೂ ನಾಟಕಕ್ಕೆ ಬೇಕಾದ ವ್ಯವಸ್ಥೆ ಬಹುತೇಕ ರಂಗಮಂದಿರಗಳಲ್ಲಿ ಲಭ್ಯವಿಲ್ಲ.