ನಿವೃತ್ತ ಐಎನ್ಎಸ್ ವಿರಾಟ್ ನ ಮುಂದಿನ ಹಾದಿ ಏನು? ಸೇವೆಯಲ್ಲಿರುವ ವಿಶ್ವದ, ಭಾರತದ ಅತ್ಯಂತ ಹಳೆಯ ಯುದ್ಧ ನೌಕೆ ಎಂಬ ಹೆಗ್ಗಳಿಕೆ ಪಡೆದಿರುವ ಐಎನ್ಎಸ್ ವಿರಾಟ್ ಮಾ.6 ರಂದು ನಿವೃತ್ತಿಯಾಗಿದ್ದು, ಸಕ್ರಿಯ ಕಾರ್ಯಾಚರಣೆಯ ಮಟ್ಟಿಗೆ ಇತಿಹಾಸದ ಪುಟ ಸೇರಿದೆ.