ಅಮೆರಿಕ ಪ್ರವಾಸಿಗನ ಪ್ರಾಣಕ್ಕೆ ಎರವಾದ ನಿಗೂಢ ಸೆಂಟಿನೆಲ್ ದ್ವೀಪದ ಕುರಿತು ತಿಳಿದುಕೊಳ್ಳಿ! ಅಮೆರಿಕ ಪ್ರವಾಸಿಗ ಜಾನ್ ಅಲೆನ್ ಚೌ ಸಾವಿನೊಂದಿಗೆ ಇಷ್ಟು ದಿನ ನಿಗೂಢವಾಗಿದ್ದ ಅಂಡಮಾನ್ ಮತ್ತು ನಿಕೋಬಾರ್ ನ ಸೆಂಟಿನೆಲ್ ದ್ವೀಪ ಇದೀಗ ಸುದ್ದಿಯ ಕೇಂದ್ರ ಬಿಂದುವಾಗಿದೆ.