ಚಿಕ್ಕಮಗಳೂರ ಈ ಹುಡುಗಿ ದಕ್ಷಿಣ ಭಾರತದ ಮೊದಲ ಯುದ್ಧವಿಮಾನ ಮಹಿಳಾ ಪೈಲಟ್ ಘಮಘಮಿಸುವ ಕಾಫಿಗೆ ಹೆಸರಾಗಿರುವ ಚಿಕ್ಕಮಗಳೂರಿನ ಹೆಮ್ಮೆಯ ಕಿರೀಟಕ್ಕೆ ಇದೀಗ ಮತ್ತೊಂದು ಗರಿ ಸೇರ್ಪಡೆಯಾಗಿದೆ.