1987 ರಲ್ಲೇ ರೊಬೋಟ್ ಆರತಿ, ಪೂಜೆ: ರೊಬೋಟಿಕ್ಸ್ ಪರಿಕಲ್ಪನೆ ಹೊಸದಾಗಿದ್ದಾಗಲೇ ತಯಾಗಿತ್ತು ಯಂತ್ರ! ದೇವರ ಪೂಜೆಗೂ ರೋಬೋಟ್ ಗಳನ್ನು ಬಳಕೆ ಮಾಡುವುದು ಇಂದಿನ ಯಾಂತ್ರಿಕ ಯುಗದಲ್ಲಿ ಅಚ್ಚರಿ ಎಂದೇನು ಅನಿಸುವುದಿಲ್ಲ. ಇಂತಹ ಪರಿಕಲ್ಪನೆಯನ್ನು ರೊಬೋಟಿಕ್ಸ್ ಶಬ್ದವೇ ಹೊಸದಾಗಿದ್ದಾಗ ಜಾರಿಗೆ