ಕನ್ನಡ ಸಾಹಿತ್ಯದ ಅರಳು ಪ್ರತಿಭೆ ಅಂತಃಕರಣ ಅವನಿನ್ನೂ ನಾಲ್ಕನೇ ತರಗತಿ ವಿದ್ಯಾರ್ಥಿಯಾಗಿದ್ದಾಗ ರಾಜ್ಯದ ಪ್ರಸಿದ್ಧ ಪತ್ರಿಕೆಗಳಲ್ಲಿ ಅವನ ಲೇಖನಗಳು ಪ್ರಕಟವಾಗುತ್ತಿದ್ದವು. ಐದನೇ ತರಗತಿಗೆ ಬಂದಾಗ ಐದು ಪುಸ್ತಕಗಳನ್ನು ಪ್ರಕಟಿಸಿದ್ದ.