ದೇವರ ನಾಡಲ್ಲಿ ಗಜರಾಜನಿಗೆ ಪುನರ್ವಸತಿ ಕೇಂದ್ರ: ಆನೆಗಳಿಗೆ ಮಾರ್ನಿಂಗ್ ವಾಕ್ ಮತ್ತು ಉತ್ಕೃಷ್ಟ ಆಹಾರ ಕಾಯಿಲೆ ಬಿದ್ದ ಮನುಷ್ಯರಿಗೆ ರಿಫ್ರೆಷ್ ಆಗಲು ಪುನರ್ವಸತಿ ಕೇಂದ್ರ, ವಿಶ್ರಾಂತಿ ಧಾಮಗಳೆಂದು ಹಲವು ಸೌಲಭ್ಯಗಳುಂಟು. ಆದರೆ ಅವೆಲ್ಲಾ ಪುನರ್ವಸತಿ ಕೇಂದ್ರಗಳಿಗಿಂತ ಕೇರಳದ ಎಂ.ಆರ್ ಪಾಳಯಂನಲ್ಲಿನ ಪುನರ್ವಸತಿ ಕೇಂದ್ರ ವಿಭಿನ್ನವಾದುದು. ಏಕೆಂದರೆ ಇದು ಆನೆಗಳಿಗೆ ಮೀಸಲು. ತಿರುಚ್ಚಿ: ಕಾಯಿಲೆ ಬಿದ್ದ ಮನುಷ್ಯರು ಗುಣಮುಖರಾಗಿ ಆಸ್ಪತ್ರೆಯಿಂದ ಹೊರಬಿದ್ದ ನಂತರ ರಿಫ್ರೆಷ್ ಆಗಲು ಪುನರ್ವಸತಿ ಕೇಂದ್ರ, ವಿಶ್ರಾಂತಿ ಧಾಮಗಳೆಂದು ಹಲವು ಸೌಲಭ್ಯಗಳುಂಟು. ಆದರೆ ಅವೆಲ್ಲಾ ಪುನರ್ವಸತಿ ಕೇಂದ್ರಗಳಿಗಿಂತ ಕೇರಳದ ಎಂ.ಆರ್ ಪಾಳಯಂನಲ್ಲಿನ ಪುನರ್ವಸತಿ ಕೇಂದ್ರ ವಿಭಿನ್ನವಾದುದು. ಏಕೆಂದರೆ ಇದು ಆನೆಗಳಿಗಾಗಿಯೇ ಇರುವ ಪುನರ್ವಸತಿ ಕೇಂದ್ರ.ಇದನ್ನೂ ಓದಿ: ಶಾರ್ಕ್ ಪ್ರತಿಕಾಯಗಳಲ್ಲಿನ ಪ್ರೋಟೀನ್ ನಲ್ಲಿ ಕೊರೊನಾಗೆ ತಡೆಯೊಡ್ಡುವ ಸಾಮರ್ಥ್ಯ!ದೇವರ ನಾಡು ಎಂದು ಕರೆಸಿಕೊಳ್ಳುವ ಕೇರಳದಲ್ಲಿ ಆನೆಗಳಿಗೆ ಪೂಜ್ಯನೀಯ ಸ್ಥಾನವಿದೆ. ಅಲ್ಲಿನ ದೇವಾಲಯಗಳಲ್ಲಿಯೂ ಕಂಡುಬರುವ ಆನೆಗಳಿಗೆ ಭಕ್ತಾದಿಗಳು ನಮಸ್ಕರಿಸಿ ಒಳಕ್ಕೆ ತೆರಳುತ್ತಾರೆ. ಇದನ್ನೂ ಓದಿ: ಕಾಲೆತ್ತಿ ನಾಟ್ಯವಾಡುವ ಕೊಟ್ಟಿಗೆಹಾರ ಕಪ್ಪೆಗೂ, ವಿದೇಶಿ ಬಾರ್ನಿಯಾ ಕಪ್ಪೆ ನಡುವಿನ ವ್ಯತ್ಯಾಸ: ಅಧ್ಯಯನದಿಂದ ಬಹಿರಂಗಕಾಯಿಲೆ ಬಿದ್ದ ಆನೆಗಳಿಗೆ ಚಿಕಿತ್ಸಾಧಾಮವಾಗಿಯೂ, ವಿಶ್ರಾಂತಿಧಾಮವಾಗಿಯೂ ಈ ಎಂ.ಆರ್ ಪಾಳಯಂ ಪುನರ್ವಸತಿ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ.ಇದನ್ನೂ ಓದಿ: ದಿನನಿತ್ಯ ಬೀದಿ ಪ್ರಾಣಿಗಳಿಗೆ ಅಡುಗೆ; ಥರ ಥರದ ಮೆನು: ದಶಕಗಳಿಂದ ಆಂಧ್ರ ದಂಪತಿಯ ಮಹತ್ಕಾರ್ಯತೂಕದ ಸಮಸ್ಯೆ, ಕಣ್ಣಿನ ಕಾಟರಾಕ್ಟ್ ಸಮಸ್ಯೆ ಮತ್ತಿತರ ವಯೋಸಹಜ ಸಮಸ್ಯೆಗಳಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಿಗ್ಗೆ 6ಕ್ಕೆ ಆನೆಗಳ ದಿನ ಪ್ರಾರಂಭವಾಗುತ್ತದೆ. ಮೊದಲಿಗೆ 10 ಕಿ.ಮೀ ವಾಕಿಂಗ್. ನಂತರ ಸ್ನಾನ. ಅದಕ್ಕಾಗಿ ಮಾವುತರಿದ್ದಾರೆ.ಇದನ್ನೂ ಓದಿ: ದಿನನಿತ್ಯ ಬೀದಿ ಪ್ರಾಣಿಗಳಿಗೆ ಅಡುಗೆ; ಥರ ಥರದ ಮೆನು: ದಶಕಗಳಿಂದ ಆಂಧ್ರ ದಂಪತಿಯ ಮಹತ್ಕಾರ್ಯಬೆಳಿಗ್ಗೆ ತಿಂಡಿ ನಂತರ ಪಶುವೈದ್ಯರು ಆನೆಗಳ ಆರೋಗ್ಯ ತಪಾಸಣೆ ಮಾಡುತ್ತಾರೆ. ಆನೆಗಳಿಗೆ ನೀಡುವ ಆಹಾರದ ಬಗ್ಗೆ ರಾಜ್ಯ ಅರಣ್ಯ ಇಲಾಖೆ ತೀವ್ರ ಮುತುವರ್ಜಿ ವಹಿಸುತ್ತಿದೆ. ಇದನ್ನೂ ಓದಿ: ಕಪ್ಪೆಗಳ ಉಳಿವಿಗಾಗಿ ಜಾಗೃತಿ ಮೂಡಿಸಲು ಕರ್ನಾಟಕದಲ್ಲಿ ಕಪ್ಪೆಗಳ ಹಬ್ಬ ಆಯೋಜನೆಅಚ್ಚರಿಯ ವಿದ್ಯಮಾನ: ಇಂಗ್ಲೆಂಡ್ ಆಗಸದಲ್ಲಿ ಕಂಡುಬಂದ ಬಿಳಿ ಬಣ್ಣದ ಕಾಮನಬಿಲ್ಲುಪ್ರತಿಷ್ಟಿತ ಶಿಕಾಗೊ ವಿವಿಯಿಂದ 3 ಕೋಟಿ ರೂ. ವಿದ್ಯಾರ್ಥಿವೇತನ: ಭಾರತೀಯ ರೈತನ ಮಗಳ ಮಹತ್ಸಾಧನೆಮಣ್ಣಿನ ಪ್ರಾಮುಖ್ಯತೆ ಹೇಳುವ ಸಾಯಿಲ್ ವಾಸು: ಭೂಮಿಗೆ 'ಜೀವ ನೀಡುವ' ಆಸ್ತಿ, ಶ್ರೀಮಂತಗೊಳಿಸುವ ಕಲೆ 'ಮಣ್ಣಿನ ಮಕ್ಕಳಿಗೆ' ಮಾತ್ರ ಸಿದ್ದಿ!ಜನರ ಸೇವೆಯೇ ಈಶ ಸೇವೆ: ರೋಗಿಗಳಲ್ಲಿ ದೇವರನ್ನು ಕಂಡವರು: ದಿ ಲಾಸ್ಟ್ ಡಾಕ್ಟರ್