ಮತದಾನವೆಂಬ ಪರೀಕ್ಷೆಗೆ ಸಿದ್ಧತೆ ಹೇಗೆ? ನಾವೀಗ ಇನ್ನೊಂದು ಚುನಾವಣೆಯ ಹೊಸ್ತಿಲಲ್ಲಿದ್ದೇವೆ. ನಾಳೆ (ಮೇ 12) ಕರ್ನಾಟಕ ವಿಧಾನಸಭೆಗಾಗಿ ಚುನಾವಣೆ ನಡೆಯಲಿದೆ..