11 ವರ್ಷಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ಬಾಲಕ! ಸಾಧನೆಗೆ ವಯಸ್ಸಿನ ಮಿತಿಯಿಲ್ಲ...ಛಲವೊಂದಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದನ್ನು ಇಲ್ಲೊಬ್ಬ ಪುಟ್ಟ ಬಾಲಕ ಸಾಬೀತು ಪಡಿಸಿದ್ದಾನೆ...