ಕೇರಳದ ಅತ್ಯಂತ ಹಿರಿಯ ಸಿಂಹಕ್ಕೆ ಮೃಗಾಲಯದಲ್ಲಿ ರಾಜಾತಿಥ್ಯ: ಮೂರು ವರ್ಷಗಳ ಹಿಂದೆ ಪ್ಯಾರಾಲಿಸಿಸ್ ಬೆಳಿಗ್ಗೆ ಬ್ರೇಕ್ ಫಾಸ್ಟ್ ಸೇವನೆ ನಂತರ ಆಯುಷ್ ಸಿಂಹ ನಿದ್ದೆಗೆ ಶರಣಾಗುತ್ತದೆ. ಆತ ಕ್ರಿಯಾಶೀಲನಾಗುವುದು ರಾತ್ರಿಯ ಹೊತ್ತಿನಲ್ಲಿ. ಕಳೆದ 2 ವರ್ಷಗಳಿಂದ ಆಯುಷ್ ಗೆ ವಿಶೇಷ ಟ್ರೀಟ್ಮೆಂಟ್ ನೀಡಲಾಗುತ್ತಿದೆ. ತಿರುವನಂತಪುರಂ: ಕೇರಳ ರಾಜ್ಯದಲ್ಲೇ ಅತಿ ಹಿರಿಯ ಸಿಂಹ ಎನ್ನುವ ಕೀರ್ತಿ 'ಆಯುಷ್' ಎಂಬ ಸಿಂಹದ್ದು. ತಿರುವನಂತಪುರಂನ ಮೃಗಾಲಯ ಅದರ ವಾಸಸ್ಥಾನ. ಅದರ ವಯಸ್ಸು 18.ಇದನ್ನೂ ಓದಿ: ರಾಜಸ್ಥಾನ: ವರದಕ್ಷಿಣೆಗೆಂದು ಅಪ್ಪ ಕೂಡಿಟ್ಟ 75 ಲಕ್ಷ ರು. ಹಣವನ್ನು ಹಾಸ್ಟೆಲ್‌ ನಿರ್ಮಾಣಕ್ಕೆ ಕೊಟ್ಟು ಮಾದರಿಯಾದ ಯುವತಿಇತ್ತೀಚಿನ ದಿನಗಳಲ್ಲಿ ಮೃಗಾಲಯದಲ್ಲಿ ಸಾರ್ವಜನಿಕರಿಗೆ ಸಿಂಹ ದರ್ಶನ ನೀಡುತ್ತಿಲ್ಲ. ಅದಕ್ಕೆ ಕಾರಣ ಅದರ ವಯಸ್ಸು. ಅಲ್ಲದೆ, ಇನ್ನೊಂದು ಕಾರಣವೆಂದರೆ ಆಯುಷ್ ಸಿಂಹಕ್ಕೆ ಮೃಗಾಲಯ ಸಿಬ್ಬಂದಿ ಬೇರೆಡೆ ರಾಜಾತಿಥ್ಯ ಒದಗಿಸುತ್ತಿದ್ದಾರೆ. ಇದನ್ನೂ ಓದಿ: ರೂ.1 ಕೋಟಿ ಮೌಲ್ಯದ ಆಸ್ತಿಯನ್ನು ರಿಕ್ಷಾ ಚಾಲಕನಿಗೆ ದಾನ ಮಾಡಿದ ವೃದ್ಧೆ!ಬೆಳಿಗ್ಗೆ ಬ್ರೇಕ್ ಫಾಸ್ಟ್ ಸೇವನೆ ನಂತರ ಆಯುಷ್ ಸಿಂಹ ನಿದ್ದೆಗೆ ಶರಣಾಗುತ್ತದೆ. ಆತ ಕ್ರಿಯಾಶೀಲನಾಗುವುದು ರಾತ್ರಿಯ ಹೊತ್ತಿನಲ್ಲಿ. ಕಳೆದ 2 ವರ್ಷಗಳಿಂದ ಆಯುಷ್ ಗೆ ವಿಶೇಷ ಟ್ರೀಟ್ಮೆಂಟ್ ನೀಡಲಾಗುತ್ತಿದೆ. ಇದನ್ನೂ ಓದಿ: ಬಳ್ಳಾರಿಯ 1 ರೂಪಾಯಿ ಭಿಕ್ಷುಕನ ಅಂತ್ಯಕ್ರಿಯೆಗೆ 4 ಸಾವಿರಕ್ಕೂ ಹೆಚ್ಚು ಜನ!ಮೃಗಾಲಯದ ವೈದ್ಯರಾದ ಜೇಕಬ್ ಅಲೆಕ್ಸಾಂಡರ್ ಅವರು ಬಂದರೆ ಆಯುಷ್ ಪ್ರತಿಕ್ರಿಯಿಸುತ್ತಾನೆ. ವೈದ್ಯರು ಆಯುಷ್ ಎಂದು ಕರೆದಾಗ ಗೋಡೆ ಬಳಿ ತಲೆಯನ್ನು ಉಜ್ಜುತ್ತದೆ. ಅದರರ್ಥ ತಾನು ಆರೋಗ್ಯವಾಗಿದ್ದೇನೆ ಎಂದು.ಇದನ್ನೂ ಓದಿ: ಫ್ಯಾಷನ್ ಶೋನಲ್ಲಿ ರಾಂಪ್ ವಾಕ್ ಮಾಡಿದ ಆದಿವಾಸಿ ಹುಡುಗಿ: ಪ್ರತಿಸ್ಪರ್ಧಿಗಳ ಮೆಚ್ಚುಗೆಆಯುಷ್ ಹಿಂದೆ ತುಂಬಾ ಆಕ್ಟಿವ್ ಆಗಿದ್ದ. ಉಗ್ರ ಸ್ವಭಾವದವನೂ ಆಗಿದ್ದ. ಆದರೆ ಮೂರು ವರ್ಷಗಳ ಹಿಂದೆ ಪ್ಯಾರಾಲಿಸಿಸ್ ಆಗಿ ಒಂದೇ ಕಡೆ ಬಿದ್ದುಕೊಳ್ಳುವ ಪರಿಸ್ಥಿತಿ ಬಂದಿತ್ತು. ಅಯುಷ್ ನನ್ನು ನಡೆಯುವಂತೆ ಮಾಡಲು ಮೃಗಾಲಯದ ಸಿಬ್ಬಂದಿ ಎಷ್ಟೇ ಪ್ರಯತ್ನಿಸಿದರೂ ಆಗಿರಲಿಲ್ಲ. ಮಸಾಜ್, ಫಿಸಿಯೊಥೆರಪಿ ಸೇರಿದಂತೆ ಎಲ್ಲಾ ಬಗೆಯ ಪ್ರಯತ್ನಗಳೂ ನಿಷ್ಪ್ರಯೋಜಕವಾದವು. ಇದನ್ನೂ ಓದಿ: ಪತಿಗೆ ವಿಚ್ಛೇದನ, ಒಂಟಿತನ ನಿವಾರಿಸಲು ನಾಯಿಯನ್ನು ಮದುವೆಯಾದ ಮಹಿಳೆ!ಇಂದು ಆತನಿಗೆ ದಿನಕ್ಕೆ 6 ಕೆ.ಜಿ ಮಾಂಸ, ವಿಟಮಿನ್ ಮತ್ತಿತರ ಸಪ್ಲಿಮೆಂಟುಗಳನ್ನು ನೀಡಲಾಗುತ್ತಿದೆ. ಬೋರಾಗದಂತೆ ಮರದ ಚೆಂಡನ್ನು ಆತನಿಗೆ ನೀಡಲಾಗಿದೆ. ಆದರೆ ಆಯುಷ್ ಗೆ ಬಾಲ್ ಜೊತೆ ಆಟವಾಡಲು ಮನಸ್ಸೇ ಇಲ್ಲ ಎನ್ನುತ್ತಾರೆ ವೈದ್ಯರು.ಇದನ್ನೂ ಓದಿ: ತಪ್ಪಾಗಿ ಬ್ಯಾಂಕ್ ಖಾತೆಗೆ ಕ್ರೆಡಿಟ್ ಆದ 8 ಲಕ್ಷ ರೂ. ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವ್ಯಕ್ತಿಕಲ್ಲಿದ್ದಲು ತ್ಯಾಜ್ಯದಿಂದ ಅತ್ಯಾಕರ್ಷಕ ಆಭರಣ ಸೃಷ್ಟಿ: ಭಾರತೀಯ ವಿಜ್ಞಾನಿಗಳ ಸಾಧನೆ12ನೇ ವಯಸ್ಸಿಗೇ ಮದುವೆಯಾಗಿ ಶಾಲೆ ಬಿಟ್ಟಿದ್ದ ಕೇರಳ ಮಹಿಳೆ ಈಗ ಹೈಸ್ಕೂಲ್ ಶಿಕ್ಷಕಿಪತ್ನಿ ಮೇಲಿನ ಪ್ರೀತಿಯಿಂದ ತಾಜ್ಮಹಲ್ ಮಾದರಿಯ ಮನೆ ಕಟ್ಟಿಸಿಕೊಟ್ಟ ಮಧ್ಯಪ್ರದೇಶ ವ್ಯಕ್ತಿ!ಶರಣಾಗತ ನಕ್ಸಲ್ ಮಹಿಳೆಯರಿಂದ ಫಿನೈಲ್ ತಯಾರಕ ಘಟಕ ಸ್ಥಾಪನೆ; ಮಹಾರಾಷ್ಟ್ರ ಪೊಲೀಸರ ಸಹಕಾರವಿಷ ನಿರೋಧಕ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಅನುದಾನಿತ ಪ್ರಯೋಗಾಲಯದಿಂದ ಉರಗ ಉದ್ಯಾನ ಸ್ಥಾಪನೆ