ಅಜೀಂ ಪ್ರೇಮ್ ಜಿ ಯುನಿವರ್ಸಿಟಿ ಯಿಂದ ಹಳೆಯ ಪಠ್ಯಪುಸ್ತಕಗಳ ಸಂಗ್ರಹ ಲೋಕಾರ್ಪಣೆ ಈ ಸಂಗ್ರಹದಲ್ಲಿರುವ ಪಠ್ಯಪುಸ್ತಕಗಳಲ್ಲಿ ಕೆಲವೊಂದು ಪುಸ್ತಕಗಳು 1819 ಇಸವಿಯಷ್ಟು ಹಳೆಯದು ಎನ್ನುವುದು ವಿಶೇಷ. ಬೆಂಗಳೂರು: ಅಜೀಂ ಪ್ರೇಮ್ ಜಿ ಯುನಿವರ್ಸಿಟಿ ಹಳೆಯ ಪಠ್ಯಪುಸ್ತಕ ಸಂಗ್ರಹವನ್ನು ಲೋಕಾರ್ಪಣೆಗೊಳಿಸಿದೆ. ಈ ಸಂಗ್ರಹದಲ್ಲಿ 5,724 ದಾಖಲೆಗಳಿದ್ದು, ಪಠ್ಯಪುಸ್ತಕ ಸೇರಿದಂತೆ ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಒಳಗೊಂಡಿದೆ. ಇದನ್ನೂ ಓದಿ: ರೂ.1 ಕೋಟಿ ಮೌಲ್ಯದ ಆಸ್ತಿಯನ್ನು ರಿಕ್ಷಾ ಚಾಲಕನಿಗೆ ದಾನ ಮಾಡಿದ ವೃದ್ಧೆ!ಈ ದಾಖಲೆಗಳನ್ನು ಆಸಕ್ತ ಜನರು ಆನ್ ಲೈನ್ ಮುಖಾಂತರವೂ ವೀಕ್ಷಿಸಬಹುದಾಗಿದೆ. ಆನ್ ಲೈನ್ ವಿಳಾಸ ಇಂತಿದೆ:ಈ ಸಂಗ್ರಹದಲ್ಲಿರುವ ಪಠ್ಯಪುಸ್ತಕಗಳಲ್ಲಿ ಕೆಲವೊಂದು ಪುಸ್ತಕಗಳು 1819 ಇಸವಿಯಷ್ಟು ಹಳೆಯದು ಎನ್ನುವುದು ವಿಶೇಷ. ಇದನ್ನೂ ಓದಿ: ಪ್ರವಾಹದಿಂದ ರಕ್ಷಿಸಲ್ಪಟ್ಟ ಹೆಣ್ಣುಮಗುವಿನ ಹುಟ್ಟುಹಬ್ಬ ಅಚರಿಸಿದ ಚೆನ್ನೈ ಪೊಲೀಸರುಮೇಲೆ ನೀಡಲಾದ ಆನ್ ಲೈನ್ ಕೊಂಡಿಗೆ ಭೇಟಿ ನೀಡಿ ಭಾಷೆ, ತರಗತಿಯ ಆಧಾರಗಳಲ್ಲಿ ಪಠ್ಯಪುಸ್ತಕಗಳನ್ನು ಬಳಕೆದಾರರು ವೀಕ್ಷಿಸಬಹುದಾಗಿದೆ. ಭಾರತ ಮತ್ತು ಕೆಲ ದಕ್ಷಿಣ ಏಷ್ಯಾ ರಾಷ್ಟ್ರಗಳ ಹಳೆಯ ಪಠ್ಯಪುಸ್ತಕಗಳೂ ಈ ಸಂಗ್ರಹದಲ್ಲಿವೆ.ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ 30,000 ಸಸಿ ನೆಟ್ಟಿರುವ ತುಳಸಿ ಗೌಡಗೆ ಪದ್ಮ ಪ್ರಶಸ್ತಿಯ ಗೌರವಕನ್ನಡ ಭಾಷೆ-ಸಾಹಿತ್ಯ ಸೇವೆಯಲ್ಲಿ ಶಿವಮೊಗ್ಗದ ಕರ್ನಾಟಕ ಸಂಘ ಸಕ್ರಿಯಮುಂದಿನ ಪೀಳಿಗೆಗೆ ಜ್ಞಾನ ಮತ್ತು ಜೀವನ ಕೌಶಲ್ಯಗಳ ಸಂಪತ್ತನ್ನು ಧಾರೆ ಎರೆಯುತ್ತಿರುವ ಅನ್ಮೋಲ್ ಯೋಗ ಕೇಂದ್ರ!ಕೋಚಿಂಗ್ ಪಡೆಯಲು ಆರ್ಥಿಕ ಮುಗ್ಗಟ್ಟು: ಯೂಟ್ಯೂಬ್ ತರಗತಿ, ಪುಸ್ತಕಗಳ ನೆರವಿನಿಂದಲೇ ಎನ್ಇಇಟಿ ತೇರ್ಗಡೆಯಾದ ರಿತಿಕಾ!ಬರಿಗಾಲಲ್ಲಿ ಹೋಗಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಹರೇಕಳ ಹಾಜಬ್ಬ, ತುಳಸಿಗೌಡ: ಸರಳತೆ, ದೃಢ ಸಂಕಲ್ಪಕ್ಕೆ ಮೆಚ್ಚುಗೆಯ ಮಹಾಪೂರಗೋಡೆಯ ಮೇಲೆ ಕನಸು ಕಟ್ಟಿಕೊಂಡ ಚಿತ್ರದುರ್ಗದ 'ಕೋತಿ ರಾಜ' ಜ್ಯೋತಿ ರಾಜ್ಜಾನುವಾರುಗಳಿಗೆ ಚಾಕಲೇಟ್ ಕೇಕ್: ವಿನೂತನ ಪ್ರಯೋಗದಿಂದ ಹಾಲಿನ ಇಳುವರಿ ಹೆಚ್ಚಳದ ಭರವಸೆ