100 ಗಿಟಾರ್ ಬಳಸಿ ರಾಷ್ಟ್ರಗೀತೆ ನುಡಿಸಿದ ವಿದ್ಯಾರ್ಥಿಗಳು: ಕೆಎಲ್‌ಇ ಸ್ಕೂಲ್ ನೂತನ ವಿಶ್ವದಾಖಲೆ! ನೂರು ಗಿಟಾರ್ ಗಳಲ್ಲಿ ಭಾರತ ರಾಷ್ಟ್ರಗೀತೆಯನ್ನು ನುಡಿಸುವ ಮೂಲಕ ಬೆಳಗಾವಿಯ ಕೆಎಲ್‌ಇ ಇಂಟರ್ ನ್ಯಾಷನಲ್ ಸ್ಕೂಲ್ ನ ವಿದ್ಯಾರ್ಥಿಗಳು ನೂತನ ವಿಶ್ವದಾಖಲೆ ನಿರ್ಮಿಸಿದ್ದಾರೆ.