ಭೂಮಿಯಡಿ ಸಿಲುಕಿದ ಗಣಿಕಾರ್ಮಿಕರು: 22 ಗಂಟೆಗಳ ಕಾಲ ಮಣ್ಣು ಅಗೆದು ಸ್ವಪ್ರಯತ್ನದಿಂದ ಸಮಾಧಿಯಿಂದ ಮೇಲೆದ್ದು ಬಂದರು ಕಾರ್ಮಿಕರು ಗಣಿಯ ಯಾವ ಭಾಗದಲ್ಲಿದ್ದಾರೆ ಎನ್ನುವುದು ತಿಳಿಯದ ಕಾರಣ ರಕ್ಷಣಾ ತಂಡದ ಕಾರ್ಯಾಚರಣೆ ಫಲ ನೀಡಿರಲಿಲ್ಲ. ರಾಂಚಿ: ಬೊಕೆರೊದಲ್ಲಿನ ಕಲ್ಲಿದ್ದಲು ಗಣಿಯಲ್ಲಿ ಕುಸಿತ ಸಂಭವಿಸಿ ನಾಲ್ವರು ಕಾರ್ಮಿಕರು ಭೂಮಿಯಡಿ ಸಿಲುಕಿಕೊಂಡಿದ್ದರು. ಅವರು ಸತ್ತರೆಂದೇ ಎಲ್ಲರೂ ತಿಳಿದಿದ್ದರು. ಆದರೆ 22 ಗಂಟೆಗಳ ನಂತರ ಭೂಮಿಯಡಿ ಸಿಲುಕಿಕೊಂಡಿದ್ದ ನಾಲ್ವರೂ ಸುರಕ್ಷಿತವಾಗಿ ಹೊರಬಂದಿದ್ದಾರೆ. ಇದನ್ನೂ ಓದಿ: ಚತ್ತೀಸ್ ಗಢ ಬುಡಕಟ್ಟು ಜನರಿಂದ ಪರಿಸರಸ್ನೇಹಿ ಬಿದಿರಿನ ಸೈಕಲ್ 'ಬ್ಯಾಂಬೂಕಾ' ಉತ್ಪಾದನೆ: ಬೆಲೆ ಬಲು ದುಬಾರಿ!ಅಚ್ಚರಿ ಮೂಡಿಸುವ ಸಂಗತಿ ಎಂದರೆ ಅವರು ಜೀವಂತವಾಗಿ ಭೂಮಿಯಡಿಯಿಂದ ಮೇಲೆದ್ದು ಬರಲು ಕಾರಣವಾಗಿದ್ದು ರಕ್ಷಣಾ ತಂಡದ ಕಾರ್ಯಾಚರಣೆಯಿಂದಲ್ಲ. ಸ್ವಪ್ರಯತ್ನದಿಂದ. ಇದನ್ನೂ ಓದಿ: ಶಾಸನಗಳ 3ಡಿ ಡಿಜಿಟಲ್‌ ಸಂರಕ್ಷಣೆ ಮೂಲಕ ಇತಿಹಾಸ ಉಳಿಸುವ ಪ್ರಯತ್ನ: 'ಬೆಂಗಳೂರು ಇತಿಹಾಸ ವೈಭವ'ದ ಮೊದಲನೇ ಸಂಚಿಕೆಯ ಇ- ಕಾಪಿ ಬಿಡುಗಡೆ ಭೂಮಿಯಡಿ ಸಿಲುಕಿದ್ದ ನಾಲ್ವರೂ ಸುಮ್ಮನೆ ಕೈಕಟ್ಟಿ ಕೂರಲಿಲ್ಲ. ತಮ್ಮ ಬಳಿಯಿದ್ದ ಉಪಕರಣ ಬಳಸಿ ಒಳಗಿನಿಂದಲೇ ಮಣ್ಣನ್ನು ಅಗಿಯುತ್ತಾ ಬಂದರು.ಅದರ ಫಲವಾಗಿ ಅವರಿಂದು ಜೀವಂತವಾಗಿ ಮರಳಿದ್ದಾರೆ. ಇದನ್ನೂ ಓದಿ: ಕೇರಳದ ಅತ್ಯಂತ ಹಿರಿಯ ಸಿಂಹಕ್ಕೆ ಮೃಗಾಲಯದಲ್ಲಿ ರಾಜಾತಿಥ್ಯ: ಮೂರು ವರ್ಷಗಳ ಹಿಂದೆ ಪ್ಯಾರಾಲಿಸಿಸ್ಇದಕ್ಕೂ ಮುನ್ನ ಅವರ ರಕ್ಲ್ಷಣೆಗೆ ಎನ್ ಡಿ ಆರ್ ಎಫ್ ತಂಡ ಧಾವಿಸಿತ್ತು. ಆದರೆ ಕಾರ್ಮಿಕರು ಗಣಿಯ ಯಾವ ಭಾಗದಲ್ಲಿದ್ದಾರೆ ಎನ್ನುವುದು ತಿಳಿಯದ ಕಾರಣ ರಕ್ಷಣಾ ತಂಡದ ಕಾರ್ಯಾಚರಣೆ ಫಲ ನೀಡಿರಲಿಲ್ಲ. ಇದನ್ನೂ ಓದಿ: ಕಲ್ಲಿದ್ದಲು ತ್ಯಾಜ್ಯದಿಂದ ಅತ್ಯಾಕರ್ಷಕ ಆಭರಣ ಸೃಷ್ಟಿ: ಭಾರತೀಯ ವಿಜ್ಞಾನಿಗಳ ಸಾಧನೆಭೂಮಿಯಡಿ ಸಿಲುಕಿಕೊಂಡಿದ್ದ ನಾಲ್ವರೂ ಅಕ್ರಮ ಗಣಿಗಾರಿಕೆ ಮಾಡಲು ಗಣಿಯೊಳಗೆ ಇಳಿದಿದ್ದರು ಎಂದು ತಿಳಿದುಬಂದಿದೆ. ಕೆಲಸ ಇಲ್ಲದ ಕಾರನ ತಾವು ಈ ಕೆಲಸಕ್ಕೆ ಇಳಿದಿದ್ದಾಗಿ ನಾಲ್ವರಲ್ಲೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.ಇದನ್ನೂ ಓದಿ: ತಪ್ಪಾಗಿ ಬ್ಯಾಂಕ್ ಖಾತೆಗೆ ಕ್ರೆಡಿಟ್ ಆದ 8 ಲಕ್ಷ ರೂ. ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವ್ಯಕ್ತಿಕನ್ನಡ ಸಾಹಿತ್ಯ ಪ್ರಚಾರಕ್ಕೆ ಒತ್ತು, ಇ-ಲೈಬ್ರರಿ ಸ್ಥಾಪನೆಗೆ ಒಲವು: ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷ ಮಹೇಶ್ ಜೋಶಿಏಕಕಾಲಕ್ಕೆ 18 ತಬಲಾ ವಾದನ: ಗಿನ್ನೆಸ್ ರೆಕಾರ್ಡ್ ನಿರೀಕ್ಷೆಯಲ್ಲಿ ಆಂಧ್ರಪ್ರದೇಶ ಸಂಗೀತಗಾರಎಲೆಯ ಮೇಲೆ ಕಲೆ: ಉಡುಪಿಯ ಕಲಾವಿದ ಮಹೇಶ್ ಮರ್ನೆ ವಿಶಿಷ್ಟ ಪ್ರತಿಭೆಹಿಂಗಾರು ಬೆಳೆ ಇಳುವರಿ ಹೆಚ್ಚಿಸಲು ಕಡಿಮೆ ಖರ್ಚಿನ ಕೃಷಿ ತಾಂತ್ರಿಕತೆ ಸಲಹೆಗಳುಕರ್ನಾಟಕಕ್ಕೆ ಶೀಘ್ರವೇ ರಾಜ್ಯ ಕಪ್ಪೆ; ಶರಾವತಿಯಲ್ಲಿ ಕಪ್ಪೆಗಳ ಹಬ್ಬ ಆಯೋಜನೆ!