ಮಗಳ ಸಾವಿನ ಸುದ್ದಿ ತಿಳಿದೂ ಕರ್ತವ್ಯ ಪ್ರಜ್ಞೆ ಮೆರೆದ ಪೋಲೀಸ್ ಅಧಿಕಾರಿ ತನ್ನ ಮಗಳೇ ಮೃತಪಟ್ಟಿದ್ದಾಳೆ ಎಂದು ತಿಳಿದರೂ ಪೋಲೀಸ್ ಅಧಿಕಾರಿಯೊಬ್ಬರು ಸಾಯುವ ಸ್ಥಿತಿಯಲ್ಲಿದ್ದ ಅಪರಿಚಿತನನ್ನು ರಕ್ಷಿಸಿ ಕತ್ಯವ್ಯ ಪ್ರಜ್ಞೆ ಮೆರೆದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.