ಕಲ್ಲಿದ್ದಲು ತ್ಯಾಜ್ಯದಿಂದ ಅತ್ಯಾಕರ್ಷಕ ಆಭರಣ ಸೃಷ್ಟಿ: ಭಾರತೀಯ ವಿಜ್ಞಾನಿಗಳ ಸಾಧನೆ ಕಲ್ಲಿದ್ದಲನ್ನು ಆಭರಣವಾಗಿ ಧರಿಸುವ ಯೋಚನೆ ನಮ್ಮಲ್ಲನೇಕರಿಗೆ ಹುಚ್ಚುತನದ ಪರಮಾವಧಿ ಎನ್ನಿಸಬಹುದು. ಅದರೆ, ಅದನ್ನು ಸಂಶೋಧಕರು ಸಾಧ್ಯವಾಗಿಸಿದ್ದಾರೆ. ರಾಂಚಿ: ಕಲ್ಲಿದ್ದಲನ್ನು ಆಭರಣವಾಗಿ ಧರಿಸುವ ಯೋಚನೆ ನಮ್ಮಲ್ಲನೇಕರಿಗೆ ಹುಚ್ಚುತನದ ಪರಮಾವಧಿ ಎನ್ನಿಸಬಹುದು. ಅದು ಸಹಜವೂ ಕೂಡಾ. ಕಲ್ಲಿದ್ದಲು, ಇಂಧನ ಕ್ಷೇತ್ರದಲ್ಲಿ ಅಗತ್ಯ ಖನಿಜ ಎಂದು ಹೆಸರು ಮಾಡಿದೆ. ಇದನ್ನೂ ಓದಿ: ರಾಜಸ್ಥಾನ: ವರದಕ್ಷಿಣೆಗೆಂದು ಅಪ್ಪ ಕೂಡಿಟ್ಟ 75 ಲಕ್ಷ ರು. ಹಣವನ್ನು ಹಾಸ್ಟೆಲ್‌ ನಿರ್ಮಾಣಕ್ಕೆ ಕೊಟ್ಟು ಮಾದರಿಯಾದ ಯುವತಿಆದರೆ. ಕಲ್ಲಿದ್ದಲು ತನ್ನ ರೂಪ ಮತ್ತು ಬಣ್ಣದ ಕಾರಣದಿಂದ ಆಕರ್ಷಕವಾಗಿಲ್ಲದೇ ಇರುವುದರಿಂದ ಅದನ್ನು ಆಭರಣವನ್ನಾಗಿ ಉಪಯೋಗಿಸಲು ಆಗುವುದಿಲ್ಲ. ಆದರೆ ಈ ಅಭಿಪ್ರಾಯವನ್ನು ಹೋಗಲಾಡಿಸಿದರೆ? ಅದರ ರೂಪ ಬದಲಾವಣೆ ಮಾಡಿ ಆಕರ್ಷಕವಾಗಿ ರೂಪುಗೊಳಿಸಿದರೆ? ಅದನ್ನು ಸಂಶೋಧಕರು ಸಾಧ್ಯವಾಗಿಸಿದ್ದಾರೆ. ಇದನ್ನೂ ಓದಿ: ತಪ್ಪಾಗಿ ಬ್ಯಾಂಕ್ ಖಾತೆಗೆ ಕ್ರೆಡಿಟ್ ಆದ 8 ಲಕ್ಷ ರೂ. ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವ್ಯಕ್ತಿಜಾರ್ಖಡ್ ನ ಧನ್ಬಾದ್ ನಲ್ಲಿನ ಕೇಂದ್ರೀಯ ಗಣಿಗಾರಿಕೆ ಮತ್ತು ಇಂಧನ ಸಂಶೋಧನಾ ಸಂಸ್ಥೆಯಲ್ಲಿನ ಸಂಶೋಧಕರು ಕಲ್ಲಿದ್ದಲಿನಿಂದ ಆಭರಣಗಳನ್ನು ತಯಾರಿಸುವ ವಿಧಾನವನ್ನು ಕಂಡುಹಿಡಿದಿದ್ದಾರೆ. ಇದನ್ನೂ ಓದಿ: 12ನೇ ವಯಸ್ಸಿಗೇ ಮದುವೆಯಾಗಿ ಶಾಲೆ ಬಿಟ್ಟಿದ್ದ ಕೇರಳ ಮಹಿಳೆ ಈಗ ಹೈಸ್ಕೂಲ್ ಶಿಕ್ಷಕಿಕಲ್ಲಿದ್ದಲಿನಿಂದ ತಯಾರಾಗುವ ಅಲಂಕಾರಿಕ ಸಾಮಗ್ರಿ ಹಗುರ ಮಾತ್ರವಲ್ಲದೆ ದೀರ್ಘ ಬಾಳಿಕೆಯನ್ನು ಹೊಂದಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಕಲ್ಲಿದ್ದಲ ತ್ಯಾಜ್ಯದಿಂದ ಆಭರಣಗಳನ್ನು ಸಂಶೋಧಕರು ರೂಪಿಸಿದ್ದಾರೆ. ಇದನ್ನೂ ಓದಿ: ಶರಣಾಗತ ನಕ್ಸಲ್ ಮಹಿಳೆಯರಿಂದ ಫಿನೈಲ್ ತಯಾರಕ ಘಟಕ ಸ್ಥಾಪನೆ; ಮಹಾರಾಷ್ಟ್ರ ಪೊಲೀಸರ ಸಹಕಾರಜಗತ್ತಿನ ಅತ್ಯಂತ ವಿಷಕಾರಿ ಮೀನು: ಕುಟುಕಿದರೆ ಪ್ರಜ್ಞೆ ತಪ್ಪುವುದು ಪಕ್ಕಾ, ನಿರಂತರ ಬಣ್ಣ ಬದಲಾವಣೆ!ಫ್ಯಾಷನ್ ಶೋನಲ್ಲಿ ರಾಂಪ್ ವಾಕ್ ಮಾಡಿದ ಆದಿವಾಸಿ ಹುಡುಗಿ: ಪ್ರತಿಸ್ಪರ್ಧಿಗಳ ಮೆಚ್ಚುಗೆಬಳ್ಳಾರಿಯ 1 ರೂಪಾಯಿ ಭಿಕ್ಷುಕನ ಅಂತ್ಯಕ್ರಿಯೆಗೆ 4 ಸಾವಿರಕ್ಕೂ ಹೆಚ್ಚು ಜನ!ರೂ.1 ಕೋಟಿ ಮೌಲ್ಯದ ಆಸ್ತಿಯನ್ನು ರಿಕ್ಷಾ ಚಾಲಕನಿಗೆ ದಾನ ಮಾಡಿದ ವೃದ್ಧೆ!