ಭಾರತದಲ್ಲಿ ಇದೇ ಮೊದಲು: 3 ವರ್ಷದ ಮಗುವಿನ ದೇಹದಾನ ಮಾಡಿ ಮಾನವೀಯತೆ ಮೆರೆದ ಪೋಷಕರು! ಅಂಗಾಂಗ ದಾನ ಮಾಡುವುದು ದೇಶದಲ್ಲಿ ಇತ್ತೀಚೆಗೆ ಎಲ್ಲೆಡೆ ಸ್ಪೂರ್ತಿಯಾಗಿದೆ, ಇದರಿಂದ ಎಲ್ಲಾ ಕಡೆ ಹಲವು ಮಂದಿ ಅಂಗಾಂಗ ದಾನ ಮಾಡುತ್ತಿದ್ದಾರೆ, ಆದರೆ ಇಲ್ಲೊಂದು ವಿಶಿಷ್ಟವಾದ ಪ್ರಕರಣ ನಡೆದಿದೆ,..