ಬೆಂಗಳೂರು ವಿದ್ಯಾರ್ಥಿಗಳ ಸಾಧನೆ, ಗ್ಯಾಸ್ ಲೀಕೇಜ್ ಮುನ್ಸೂಚನೆ ನೀಡುವ ಸೆನ್ಸಾರ್ ಸಾಧನ ಅಭಿವೃದ್ದಿ ಅಡಿಗೆ ಅನಿಲ ಸಿಲೆಂಡರ್ ಗಳ ಸ್ಪೋಟ ಇತ್ತೀಚೆಗೆ ಹೆಚ್ಚುತ್ತಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳುರಿನ ಇಬ್ಬರು ಸಹೋದರರು ಹೊಸ ಸಾಧನವೊಂದನ್ನು ಕಂಡು ಹಿಡಿದಿದ್ದಾರೆ.