ಶತಮಾನ ಕಂಡ ‘ಪಾಪು’, ಕನ್ನಡ ಕಣ್ಮಣಿ ಪಾಟೀಲ ಪುಟ್ಟಪ್ಪ ಕರ್ನಾಟಕ, ಕನ್ನಡದ ಜನರು ಪುಟ್ಟಪ್ಪ ಎಂಬ ಹೆಸರಿನ ಇಬ್ಬರು ವ್ಯಕ್ತಿಗಳನ್ನು ಎಂದಿಗೂ ಮರೆಯುವಂತಿಲ್ಲ. ಅದರಲ್ಲಿ ಒಬ್ಬರು ಕನ್ನಡ ಸಾಹಿತ್ಯ ದಿಗ್ಗಜರಾದ ಕುಪ್ಪಳ್ಳಿ ವೆಂಕಟಪ್ಪ.....