ಚಿಕನ್, ಫಿಶ್ ತ್ಯಾಜ್ಯದಿಂದ ಪರಿಸರಸ್ನೇಹಿ ಉತ್ಪನ್ನ ತಯಾರಿ: ಪಿಯುಸಿ ವಿದ್ಯಾರ್ಥಿನಿಗೆ ರಾಷ್ಟ್ರಪತಿ ಪ್ರಶಸ್ತಿ ಪುಕ್ಕಗಳಲ್ಲಿ ಶೇ.90ರಷ್ಟು ಕೆರಾಟಿನ್ ಇರುತ್ತದೆ, ಮೀನಿನ ಮುಳ್ಳುಗಳಲ್ಲಿ ಕೊಲಾಜೆನ್, ಕ್ಯಾಲ್ಷಿಯಂ ಕಾರ್ಬೊನೇಟ್ ಇರುತ್ತದೆ. ಈ ಅಂಶಗಳು ಇರುವುದರಿಂದ ಅವನ್ನು ಹಗುರ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಬಳಸಬಹುದು ಎನ್ನುತ್ತಾರೆ ಯಶಸ್ವಿ. ವಿಜಯವಾಡ: ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಮಾಟ್ಲಾ ಯಶಸ್ವಿ ರಾಷ್ಟ್ರಪತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶೀಘ್ರದಲ್ಲಿ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಇನ್ಸ್ ಪೈರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.ಇದನ್ನೂ ಓದಿ: ಅಪಾಯ ಲೆಕ್ಕಿಸದೆ ಮುಳುಗುತ್ತಿರುವವರ ರಕ್ಷಿಸುವ ಆಪತ್ಬಾಂಧವ, ಮುಳುಗುತಜ್ಞ ಉಡುಪಿಯ ಆಕ್ವಾಮ್ಯಾನ್ ಈಶ್ವರ್ ಮಲ್ಪೆಚಿಕನ್ ಮತ್ತು ಫಿಶ್ ತ್ಯಾಜ್ಯದಿಂದ ಪರಿಸರಸ್ನೇಹಿ ವಸ್ತುಗಳನ್ನು ತಯಾರಿಸಿ ಅವರು ದೇಶದ ಗಮನ ಸೆಳೆದಿದ್ದಾರೆ. ದೇಶಾದ್ಯಂತ ಒಟ್ಟು 581 ಪ್ರಾಜೆಕ್ಟ್ ಗಳು ಪ್ರಶಸ್ತಿಗಾಗಿ ಸಲ್ಲಿಕೆಯಾಗಿದ್ದವು. ಅವುಗಳಲ್ಲಿ ಯಶಸ್ವಿ ಪ್ರಾಜೆಕ್ಟ್ ಆಯ್ಕೆಯಾಗಿದೆ. ತ್ಯಾಜ್ಯದಲ್ಲಿ ಚಿಕನ್ ಗರಿಗಳು ಮತ್ತು ಮೀನಿನ ಮುಳ್ಳುಗಳು ಪರಿಸರಕ್ಕೆ ಹಾನಿಯುಂಟುಮಾಡುತ್ತದೆ. ಇದನ್ನೂ ಓದಿ: ಭಾರತೀಯ ಮೂಲದ ಬಾಲಕಿಗೆ ಬ್ರಿಟನ್ ಪ್ರಧಾನಿ ಪ್ರಶಸ್ತಿ: ಹವಾಮಾನ ಬದಲಾವಣೆ ಜಾಗೃತಿಗೆ ಸಂದ ಗೌರವಪುಕ್ಕಗಳಲ್ಲಿ ಶೇ.90ರಷ್ಟು ಕೆರಾಟಿನ್ ಇರುತ್ತದೆ, ಮೀನಿನ ಮುಳ್ಳುಗಳಲ್ಲಿ ಕೊಲಾಜೆನ್, ಕ್ಯಾಲ್ಷಿಯಂ ಕಾರ್ಬೊನೇಟ್ ಇರುತ್ತದೆ. ಈ ಅಂಶಗಳು ಇರುವುದರಿಂದ ಅವನ್ನು ಹಗುರ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಬಳಸಬಹುದು ಎನ್ನುತ್ತಾರೆ ಯಶಸ್ವಿ. ಇದನ್ನೂ ಓದಿ: ಡ್ರೋನ್ ಬಳಸಿ ಆಕಾಶಮಾರ್ಗದಲ್ಲಿ ಔಷಧಿ ತಲುಪಿಸುವ ಯೋಜನೆ ಪ್ರಾತ್ಯಕ್ಷಿಕೆ ಯಶಸ್ವಿಪುಕ್ಕಗಳ ಡಿಸ್ಕ್ ತಯಾರಿಸಿ ಅದನ್ನು ಕಾರ್ಖಾನೆಗಳ ಚಿಮಣಿ ಕೊಳವೆ ಮೇಲೆ ಇರಿಸುವುದರಿಂದ ವಾಯುಮಾಲಿನ್ಯವನ್ನು ನಿಯಂತ್ರಿಸಬಹುದು. ಚಿಕನ್ ಪುಕ್ಕ, ಮೀನಿನ ಮುಳ್ಳುಗಳನ್ನು ಬಳಸಿ ಬಯೊ ಪ್ಲಾಸ್ಟಿಕ್ ತಯಾರಿಸಬಹುದು ಎನ್ನುವುದರ ಬಗ್ಗೆಗೆ ಯಶಸ್ವಿ ಪ್ರಾಜೆಕ್ಟ್ ಮಾಹಿತಿ ನೀಡಿದೆ. ಇದನ್ನೂ ಓದಿ: ಕೃಷ್ಣನಿಗೆ ಪೇಂಟಿಂಗ್ ಅರ್ಪಿಸಿದ ಕೇರಳದ ಮುಸ್ಲಿಂ ಯುವತಿ: 6 ವರ್ಷಗಳಲ್ಲಿ 500 ಕೃಷ್ಣನ ಚಿತ್ರಗಳು ಬಿಬಿಎಂಪಿಯ ಬಸ್ ಶಾಲೆ 'ಸ್ಕೂಲ್ ಆನ್ ವೀಲ್ಸ್' ಯೋಜನೆಗೆ ದಸರಾ ನಂತರ ಮುಹೂರ್ತ ಫಿಕ್ಸ್ಉತ್ತರ ಕರ್ನಾಟಕದಲ್ಲಿ ಸೇವೆಯಾದ ಸಂಗೀತಯುನೆಸ್ಕೊ ಪಟ್ಟಿಯಲ್ಲಿ ಕರ್ನಾಟಕದ ಕೇವಲ 6 ತಾಣಗಳು: ವಿನಾಶದ ಅಂಚಿನಲ್ಲಿ ರಾಜ್ಯದ ಹಲವು ಪರಂಪರೆ ತಾಣಗಳು!ವಿಶ್ವ ಸರ್ವಧರ್ಮ ಸಂಸತ್ ಗೆ ಆಯ್ಕೆಯಾದ ಮೊದಲ ಭಾರತೀಯ ಮಹಿಳೆ ಬೆಂಗಳೂರಿನ ಗಾಯಕಿ ದೀಪ್ತಿ ನವರತ್ನರೈತನಾಗಿ ಬದಲಾದ ಜಾರ್ಖಂಡ್ ಎಂಜಿನಿಯರ್ ಯಶೋಗಾಥೆ: ಸಾವಯವ ಕೃಷಿ ಮೂಲಕ ರೈತರ ಆದಾಯ ದುಪ್ಪಟ್ಟು!