ಈ ನಗರದಲ್ಲಿ ಜನರ ದಿನದ ಕೆಲಸ ಪ್ರಾರಂಭವಾಗುವುದೇ ರಾಷ್ಟ್ರಗೀತೆಯಿಂದ! ನಮ್ಮಲ್ಲಿ ಅದೆಷ್ಟೋ ಜನರಿಗೆ ರಾಷ್ಟ್ರಗೀತೆ ಹಾಡುಬ್ ಪೂರ್ಣವಾಗಿ ಗೊತ್ತಿಲ್ಲ. ಇನ್ನಷ್ಟು ಜನ ರಾಷ್ಟ್ರಗೀತೆ ಹಾಡುವಾಗ ಗೌರವ ಕೊಡಬೇಕೆಂದೇ ಭಾವಿಸುವುದಿಲ್ಲ.