ವೈದ್ಯಲೋಕದ ವಿಸ್ಮಯ! ಗರ್ಭಕೋಶದ ಬದಲು ಅಂಡಾಶಯದಲ್ಲಿ ಬೆಳೆದ ಮಗು, ಸರ್ಕಾರಿ ವೈದ್ಯೆಯಿಂದ ಯಶಸ್ವಿ ಶಸ್ತ್ರಚಿಕಿತ್ಸೆ ವೈದ್ಯಕೀಯ ಲೋಕದಲ್ಲೇ ಪ್ರಥಮ ಎನ್ನಬಹುದಾದ ಶಸ್ತ್ರ ಚಿಕಿತ್ಸೆಯೊಂದನ್ನು ಯಶಸ್ವಿಯಾಗಿ ಪೂರೈಸಿ ದಾವಣಗೆರೆ ಸರ್ಕಾರಿ ಆಸ್ಪತ್ರೆಯ ವೈದ್ಯರು ನೂತನ ದಾಖಲೆ ಬರೆದಿದ್ದಾರೆ.