ಆಹಾರದಲ್ಲಿ ಹೆಚ್ಚು ಉಪ್ಪು ಬಳಕೆಯಿಂದ ಪಾರ್ಶ್ವವಾಯು ಅಪಾಯ ಹೆಚ್ಚು ಹದಿಹರೆಯದಲ್ಲಿ ಅತಿ ಹೆಚ್ಚು ಉಪ್ಪು ಬಳಕೆಯಿಂದ ಪ್ರೌಢಾವಸ್ಥೆಯಲ್ಲಿ ಪಾರ್ಶ್ವವಾಯು ಎದುರಾಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಹೊಸ ಅಧ್ಯಯನ ವರದಿ ಹೇಳಿದೆ.