ನಿಮ್ಮ ಕಣ್ಣುಗಳು ನಿಮ್ಮ ಮಾನಸಿಕ ಆರೋಗ್ಯ ಹೇಗಿದೆ ಎಂಬುದನ್ನು ಹೇಳುತ್ತದೆ: ಅಧ್ಯಯನ ಮನುಷ್ಯನ ದೇಹದಲ್ಲಿ ಕಣ್ಣುಗಳು ಅತ್ಯಂತ ಸೂಕ್ಷ್ಮ ಹಾಗೂ ಪ್ರಮುಖ ಅಂಗವಾಗಿದೆ. ಹೀಗಾಗಿ ಕಣ್ಣುಗಳಿಗೆ ಹೆಚ್ಚಿನ ಆರೈಕೆ ಅಗತ್ಯವಾಗಿರುತ್ತದೆ. ಮನುಷ್ಯನ ಮಾನಸಿಕ ಆರೋಗ್ಯ ಹೇಗಿದೆ ಎಂಬುದನ್ನು ಆತನ ಕಣ್ಣುಗಳಿಂದಲೇ ತಿಳಿದುಕೊಳ್ಳಬಹುದು...