ಕಾಲು ಬಾಯಿ ರೋಗದ ಲಕ್ಷಣ, ಮುಂಜಾಗ್ರತಾ ಕ್ರಮಗಳು ಮತ್ತು ಚಿಕಿತ್ಸೆ ಕೈ, ಕಾಲು, ಬಾಯಿ ರೋಗ ವೈರಸ್ ನಿಂದ ಹರಡುವ ಒಂದು ಸಾಂಕ್ರಾಮಿಕ ರೋಗವಾಗಿದೆ. ಕಾಕ್ಸ್ ಸಾಕಿ ವೈರಸ್ ಗಳಿಂದ ಈ ರೋಗ ಬರುತ್ತದೆ.ಈ ರೋಗದ ಲಕ್ಷಣ, ಮುಂಜಾಗ್ರತಾ ಕ್ರಮಗಳು, ಮತ್ತು ಚಿಕಿತ್ಸೆ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ.