ಎಚ್ಚರ! ಬೆಳಿಗ್ಗೆ ಉಪಹಾರ ಸೇವಿಸದಿದ್ದರೆ ಬೊಜ್ಜು ಹೆಚ್ಚಾಗುತ್ತದೆ ನೀವು ಬೆಳಗಿನ ಉಪಹಾರ ಸೇವಿಸದೇ ಇರುವ ಅಭ್ಯಾಸ ಹೊಂದಿದ್ದರೆ, ಅದನ್ನು ಶೀಘ್ರವೇ ಬದಲಾವಣೆ ಮಾಡಿಕೊಳ್ಳಿ. ಇಲ್ಲದೇ ಇದ್ದರೆ ಬೊಜ್ಜು ಖಂಡಿತಾ ಹೆಚ್ಚಾಗುತ್ತದೆ.