ಪದೇಪದೇ ಸ್ನಾನ ಮಾಡುವುದರಿಂದ ದೇಹದಲ್ಲಿನ ಪ್ರತಿರೋಧಕ ಶಕ್ತಿ ಕುಗ್ಗುತ್ತದೆ! ದಿನಂ ಪ್ರತಿ ಸ್ನಾನ ಮಾಡುವುದರಿಂದ ದೇಹ ಮತ್ತು ಮನಸ್ಸು ಚೈತನ್ಯತೆಯಿಂದ ಕೂಡಿರುತ್ತದೆ ಎಂಬುದೇನೋ ನಿಜ. ಆದರೆ ಅತಿಯಾಗಿ ಸ್ನಾನ ಮಾಡಿದರೆ...