ಪೋಷಕರೇ ಎಚ್ಚರ! ಮಕ್ಕಳನ್ನು ಸುಮ್ಮನಾಗಿಸಲು ಅವರ ಕೈಗೆ ಸ್ಮಾರ್ಟ್ ಫೋನ್ ಕೊಡಬೇಡಿ ಮಕ್ಕಳನ್ನು ಸುಮ್ಮನಾಗಿಸಲು ಪೋಷಕರು ಅವರ ಕೈಗೆ ಸ್ಮಾರ್ಟ್ ಫೋನ್ ಗಳನ್ನು ಕೊಡುವುದನ್ನು ನಿಲ್ಲಿಸಿ, ಇಲ್ಲದಿದ್ದರೆ ಮುಂದೆ ಮಕ್ಕಳು ಗಂಭೀರ ಸಮಸ್ಯೆಗಳಿಂದ ಬಳಲುತ್ತಾರೆ...